ರಾಜ್ಯಜಮೀರ್ ಅಹಮ್ಮದ್ ಗೂ ಶೀಘ್ರ ಕ್ವಾರಂಟೈನ್: ಸಚಿವ ಶ್ರೀರಾಮುಲು
ಕೋವಿಡ್ 19 ಸೋಂಕು ನಿಯಂತ್ರಣ ವಿಚಾರದಲ್ಲಿ ಸಹಕಾರ ನೀಡದೇ ದುರ್ವರ್ತನೆ ತೋರಿರುವ ಹಾಗೂ ಸೋಂಕಿತ ಮಹಿಳೆಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ, ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಅವರನ್ನು ಶೀಘ್ರ ಕ್ವಾರೆಂಟೈನ್ ಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಹೇಳಿದ್ದಾರೆ.