quarantine

ಆತಂಕಕಾರಿ ಸಂಗತಿ: ಬೆಂಗಳೂರಿನಲ್ಲಿ ಕ್ವಾರಂಟೈನ್ ಅವಧಿ ಮುಗಿದ ಮೇಲೆ 54 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆ
ರಾಜ್ಯ

ಆತಂಕಕಾರಿ ಸಂಗತಿ: ಬೆಂಗಳೂರಿನಲ್ಲಿ ಕ್ವಾರಂಟೈನ್ ಅವಧಿ ಮುಗಿದ ಮೇಲೆ 54 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆ

ಬೆಂಗಳೂರು ನಗರದ 54 ವರ್ಷದ ವ್ಯಕ್ತಿಯೊಬ್ಬರಿಗೆ 14 ದಿನಗಳ ಕ್ವಾರಂಟೈನ್ ಅವಧಿ ಮುಗಿದ ಬಳಿಕ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. 

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಉದ್ಯೋಗಿಗೆ 14 ದಿನ ಕ್ವಾರಂಟೈನ್‍
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಉದ್ಯೋಗಿಗೆ 14 ದಿನ ಕ್ವಾರಂಟೈನ್‍

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬುಧವಾರ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. 

ಕ್ವಾರಂಟೇನ್ ಗೆ ಒಳಪಡಿಸುವಂತೆ ಸೂಚಿಸಲು ಬಿಜೆಪಿ ನಾಯಕರೇನು ತಜ್ಞ ವೈದ್ಯರಲ್ಲ: ರಾಮಲಿಂಗಾ ರೆಡ್ಡಿ
ರಾಜ್ಯ

ಕ್ವಾರಂಟೇನ್ ಗೆ ಒಳಪಡಿಸುವಂತೆ ಸೂಚಿಸಲು ಬಿಜೆಪಿ ನಾಯಕರೇನು ತಜ್ಞ ವೈದ್ಯರಲ್ಲ: ರಾಮಲಿಂಗಾ ರೆಡ್ಡಿ

ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ನಿರ್ದಿಷ್ಟವಾಗಿ ಇಂತಿಂತಹವರನ್ನೇ ಕ್ವಾರಂಟೇನ್ ಗೆ ಒಳಪಡಿಸಬೇಕು ಎಂದು ಬಹಿರಂಗವಾಗಿ ಸೂಚನೆ ನೀಡಲು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹಾಗೂ ಬಿಜೆಪಿ ನಾಯಕರೇನು ಆರೋಗ್ಯ ತಜ್ಞರಲ್ಲ ಎಂದು ಗೃಹ ಖಾತೆ ಮಾಜಿ ಸಚಿವ ಹಾಗೂ ಬಿಟಿಎಂ ಬಡಾವಣೆ ಶಾಸಕ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.

14 ದಿನಗಳ ಕ್ವಾರಂಟೈನ್ ನಲ್ಲಿ ಕೇದಾರನಾಥ ಮುಖ್ಯ ಅರ್ಚಕ!
ದೇಶ

14 ದಿನಗಳ ಕ್ವಾರಂಟೈನ್ ನಲ್ಲಿ ಕೇದಾರನಾಥ ಮುಖ್ಯ ಅರ್ಚಕ!

ಭಾರತದ ಪ್ರಸಿದ್ಧ ಯಾತ್ರಾಸ್ಥಳ, ಚಾರ್ ಧಾಮಗಳಲ್ಲಿ ಒಂದಾದ ಕೇದಾರನಾಥ ದೇವಸ್ಥಾನದ ಪ್ರಧಾನ ಅರ್ಚಕರು ಹದಿನಾಲ್ಕು ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕೇದಾರನಾಥದ ಪ್ರಧಾನ ಅರ್ಚಕರು ಹಾಗೂ  ಇತರ ಐದು. ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ಉತ್ತರಾಖಂಡ ಅಧಿಕಾರಿಗಳು ಹೇಳಿದ್ದಾರೆ.

ಕೋವಿಡ್-19: ಕ್ವಾರಂಟೈನ್ ನಲ್ಲಿರುವವರ ಮೇಲೆ ನಿಗಾ ವಹಿಸಲು ಉಪಕರಣ, ಆಪ್ ತಯಾರಿಸಿದ ಬಿಇಎಲ್!
ದೇಶ

ಕೋವಿಡ್-19: ಕ್ವಾರಂಟೈನ್ ನಲ್ಲಿರುವವರ ಮೇಲೆ ನಿಗಾ ವಹಿಸಲು ಉಪಕರಣ, ಆಪ್ ತಯಾರಿಸಿದ ಬಿಇಎಲ್!

ಬೆಂಗಳೂರು ಮೂಲದ ಸರ್ಕಾರಿ ಸ್ವಾಮ್ಯದ ಸಂಸ್ಥೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಕೋವಿಡ್-19 ಗೆ ಸಂಬಂಧಿಸಿದಂತೆ ವಿನೂತನ ಉಪಕರಣ ತಯಾರಿಸಿದ್ದು, ದೇಶದ ಗಮನ ಸೆಳೆದಿದೆ. 

ಕ್ವಾರಂಟೈನ್ ನಲ್ಲಿ ಲೋಪದೋಷದ ಕಾರಣ ನಂಜನಗೂಡಿನಲ್ಲಿ ಹೆಚ್ಚಾಯ್ತಾ ಸೋಂಕಿತರ ಸಂಖ್ಯೆ?
ರಾಜ್ಯ

ಕ್ವಾರಂಟೈನ್ ನಲ್ಲಿ ಲೋಪದೋಷದ ಕಾರಣ ನಂಜನಗೂಡಿನಲ್ಲಿ ಹೆಚ್ಚಾಯ್ತಾ ಸೋಂಕಿತರ ಸಂಖ್ಯೆ?

ಮೈಸೂರಿನಲ್ಲಿ ಇಂದು ಮತ್ತೆ 12 ಮಂದಿಗೆ ಕೊರೋನಾ ಪಾಸಿಟಿವ್ ಧೃಢವಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.

ರಾಯಬಾಗ: ಕ್ವಾರಂಟೈನ್ ಗೆ ಚಿಂಚಲಿ ಜನ ವಿರೋಧ!
ರಾಜ್ಯ

ರಾಯಬಾಗ: ಕ್ವಾರಂಟೈನ್ ಗೆ ಚಿಂಚಲಿ ಜನ ವಿರೋಧ!

ಕರೋನಾ ಶಂಕಿತರನ್ನು ತಾಲೂಕಾಡಳಿತ ಕ್ವಾರಂಟೈನ್‌ಗಾಗಿ ಸಮೀಪದ ಚಿಂಚಲಿ ಪಟ್ಟಣದ ಮಾಯಕ್ಕಾದೇವಿ ಧರ್ಮಶಾಲೆ ವಸತಿ ನಿಲಯದಲ್ಲಿ ಇಡುವುದಕ್ಕೆ ಚಿಂಚಲಿ ಪಟ್ಟಣದ ಸಾರ್ವಜನಿಕರು, ಮುಖಂಡರು ವಿರೋಧ ವ್ಯಕ್ತಪಡಿಸಿದರು.  

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ 14 ದಿನ ಮನೆಯಲ್ಲಿಯೇ ಕ್ವಾರಂಟೈನ್: ಆರೋಗ್ಯ ಇಲಾಖೆ
ರಾಜ್ಯ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ 14 ದಿನ ಮನೆಯಲ್ಲಿಯೇ ಕ್ವಾರಂಟೈನ್: ಆರೋಗ್ಯ ಇಲಾಖೆ

ಕೊರೋನಾ ಸೋಂಕು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವವರಿಗೂ ಮತ್ತೆ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಮಹಾರಾಷ್ಟ್ರ: ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೇ ಕೊರೋನಾ; ಕ್ವಾರಂಟೈನ್'ನಲ್ಲಿರುವಂತೆ 69 ಗರ್ಭಿಣಿಯರಿಗೆ ಸೂಚನೆ
ದೇಶ

ಮಹಾರಾಷ್ಟ್ರ: ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೇ ಕೊರೋನಾ; ಕ್ವಾರಂಟೈನ್'ನಲ್ಲಿರುವಂತೆ 69 ಗರ್ಭಿಣಿಯರಿಗೆ ಸೂಚನೆ

ಮಹಾರಾಷ್ಟ್ರ ರಾಜ್ಯದ ಪುಣೆ ಜಿಲ್ಲೆಯ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರೊಬ್ಬರಲ್ಲಿ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆದಿದ್ದ 69 ಗರ್ಭಿಣಿಯರನ್ನು ಕ್ವಾರಂಟೈನ್ ನಲ್ಲಿರುವಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.