ದೇಶರಜೌರಿ ಎನ್ಕೌಂಟರ್: ಸೇನಾಪಡೆ ಗುಂಡಿಗೆ ಪ್ರಮುಖ ಭಯೋತ್ಪಾದಕ ಖಾರಿ ಸೇರಿ ಇಬ್ಬರು ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯ ಧರ್ಮಸಾಲ್ನ ಬಾಜಿಮಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕ ಖಾರಿ ಸೇರಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ.