Quarries

ಗಣಿಗಾರಿಕೆ, ಕ್ರಷರ್‌ಗಳ ನಿಯಮ ಸರಳೀಕರಣಕ್ಕೆ ಒತ್ತು: ಸಣ್ಣ ಖನಿಜ ನೀತಿ -2023ಕ್ಕೆ ಸಚಿವ ಸಂಪುಟ ಒಪ್ಪಿಗೆ
ಉಪಖನಿಜ ಕಾನೂನಿಗೆ ತಿದ್ದುಪಡಿ ತಂದು ನಿಯಮಗಳನ್ನು ಸರಳೀಕರಣಗೊಳಿಸಿ, ಕೈಗಾರಿಕಾ ಸ್ನೇಹಿ ನೀತಿಯನ್ನು ಜಾರಿಗೊಳಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

ರಾಜ್ಯದಲ್ಲಿ ಕ್ವಾರಿ, ಸ್ಟೋನ್ ಕ್ರಷರ್ ಬಂದ್: ಕಟ್ಟಡ ನಿರ್ಮಾಣ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ
ಹುಣಸೋಡು ಸ್ಫೋಟ ಘಟನೆ ಬಳಿಕ ಶಿವಮೊಗ್ಗ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಕಲ್ಲು ಗಣಿಗಾರಿಕೆಗೆ ಬ್ರೇಕ್ ಬಿದ್ದಿದ್ದು, ಅನಧಿಕೃತ ಕ್ರಷರ್, ಕ್ವಾರಿಗಳ ಜತೆಗೆ ಅಧಿಕೃತ ಕ್ವಾರಿಗಳೂ ಸ್ಥಗಿತಗೊಂಡಿರುವ ಪರಿಣಾಮ ಕಳೆದೆರಡು ವಾರದಿಂದ ಅಭಿವೃದ್ಧಿ ಕಾರ್ಯಗಳ ಮೇಲೆ ಕಾಮೋಡ ಕವಿಯುವಂತಾಗಿದೆ.

ಕ್ವಾರಿಗಳನ್ನ ತೆರವುಗೊಳಿಸದಿದ್ದರೆ ಬೆಂಗಳೂರಿನಲ್ಲಿ ಭೂಪಾಲ್ ಮಾದರಿ ದುರಂತ ಸಾಧ್ಯತೆ: ಹೈಕೋರ್ಟ್
ನಗರದಲ್ಲಿನ ತ್ಯಾಜ್ಯವನ್ನು ಸುರಿಯುತ್ತಿರುವ ಕ್ವಾರಿ ಹೊಂಡಗಳಿಂದ ಅನಿಲ ಹೊರಸೂಸುವಿಕೆಗೆ ಕ್ರಮ ಕೈಗೊಳದಿದ್ದಲ್ಲಿ ಮತ್ತೊಂದು ಭೂಪಾಲ್ ದುರಂತ ಸಂಭವಿಸಿ ಸಾವಿರಾರು ಜನರು ಪ್ರಾಣಕಳೆದುಕೊಳ್ಳಬೇಕಾಗುತ್ತದೆ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

