ದೇಶಮಿಜೋರಾಂ ಕಲ್ಲು ಕ್ವಾರಿ ಕುಸಿತ: ಮೃತರ ಸಂಖ್ಯೆ 10ಕ್ಕೆ ಏರಿಕೆ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ
ಮಿಜೋರಾಂನ ಕಲ್ಲು ಕ್ವಾರಿ ಕುಸಿತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ.