ರಾಜ್ಯಕಪ್ಪತ್ತಗುಡ್ಡ ಸುತ್ತಲೂ ಗಣಿಗಾರಿಕೆಗೆ ನಿಷೇಧ: ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಗದಗ ಜಿಲ್ಲೆಯ ಕಪ್ಪತ್ತಗುಡ್ಡ ವನ್ಯಜೀವಿ ಧಾಮದ ಅಂಚಿನಿಂದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಕಲ್ಲು, ಮರಳು ಗಣಿಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ.