ರಾಜ್ಯದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: PIL ವಜಾಗೊಳಿಸಿದ ಹೈಕೋರ್ಟ್; ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ!
ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಾಧೀಶರಾದ ಸಿ.ಎಂ. ಜೋಶಿ ಅವರಿದ್ದ ನ್ಯಾಯಪೀಠ, ಅರ್ಜಿಗಳನ್ನು ವಜಾಗೊಳಿಸಿ ಆದೇಶ ಪ್ರಕಟಿಸಿತು.