Quashes

ಬಿಜೆಪಿ ಮುಖಂಡ ಡಿ.ಎಸ್ ವೀರಯ್ಯ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಅರ್ಜಿದಾರ ಮತ್ತು ಆರೋಪಿ ನಂ.1 ರ ಅವಧಿಯಲ್ಲಿ ಕೈಗೊಂಡ ಸುಮಾರು 47.10 ಕೋಟಿ ರೂ.ಗಳ ಕಾಮಗಾರಿಗಳು ಅನುಮಾನಾಸ್ಪದವೆಂದು ಕಂಡುಬಂದಿವೆ ಎಂದು ದೂರಿನಲ್ಲಿ ಹೇಳಲಾಗಿತ್ತು.

ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ವಿರುದ್ಧದ ವಿಚಾರಣೆ ರದ್ದುಗೊಳಿಸಿದ ಹೈಕೋರ್ಟ್!
ತೋಟಗಾರಿಕೆ ಮತ್ತು ಗಣಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್, ಅವರ ಸಹೋದರ ಕೈಗಾರಿಕೋದ್ಯಮಿ ಎಸ್‌ಎಸ್ ಗಣೇಶ್ ಮತ್ತು ಇತರರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಅನುದಾನ ದುರ್ಬಳಕೆ: ರಾಜ್ಯದ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧದ ಪ್ರಕರಣ ರದ್ದು
ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯ ಅನುದಾನ ದುರ್ಬಳಕೆ ಆರೋಪ ಎದುರಿಸುತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಅಮಿತಾ ಪ್ರಸಾದ್, ಇ.ವಿ. ರಮಣರೆಡ್ಡಿ ಹಾಗೂ ಟಿ.ಎಂ. ವಿಜಯ ಭಾಸ್ಕರ್ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.

'ಜೈ ಭೀಮ್' ವಿವಾದ: ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧದ ಎಫ್ ಐಆರ್ ರದ್ದುಪಡಿಸಿದ ಹೈಕೋರ್ಟ್
ತಮಿಳಿನ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ತೋರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಟ ಸೂರ್ಯ ಕುಮಾರ್ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾದ ಎಫ್ ಐಆರ್ ನ್ನು ಮದ್ರಾಸ್ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.

ಎಚ್ .ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್: ಮೂರು ಕೇಸ್ ರದ್ದುಗೊಳಿಸಿದ ಹೈಕೋರ್ಟ್
2014ರ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ಬಂದ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಮೂರು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಗಣಧಣಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಹೈಕೋರ್ಟ್ ನಿಂದ ಇ.ಡಿ ದೋಷಾರೋಪ ಪಟ್ಟಿ ರದ್ಧು
ಮಾಜಿ ಸಚಿವ ಹಾಗೂ ಗಣಿಧಣಿ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ಹೈಕೋರ್ಟ್

ಮದುವೆ ವದಂತಿ ತಳ್ಳಿಹಾಕಿದ ಮಿಲ್ಕಿ ಬ್ಯೂಟಿ ತಮನ್ನಾ
ಬಾಹುಬಲಿ ನಟಿ ತಮನ್ನಾ ಭಾಟಿಯಾ ಅವರು ಮದುವೆಯಾಗುತ್ತಿದ್ದಾರೆ ಮತ್ತು ಸದ್ಯ ತಮ್ಮ ವೃತ್ತಿ ಜೀವನದಲ್ಲಿ ಬ್ಯುಸಿಯಾಗಿದ್ದಾರೆ ಎಂಬ ವರದಿಗಳನ್ನು ಮಿಲ್ಕಿ ಬ್ಯೂಟಿ...

ಬಿಎಸ್‌ವೈಗೆ ಬಿಗ್ ರಿಲೀಫ್: ಮಾಜಿ ಸಿಎಂ ವಿರುದ್ಧದ 15 ಪ್ರಕರಣಗಳು ರದ್ದು
ಅಕ್ರಮ ಡಿ-ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ 15 ಪ್ರಕರಣಗಳನ್ನು...

ದೆಹಲಿ ಸರ್ಕಾರದ ದೆಸ್ಕಾಂ ಸಿಎಜಿ ಆಡಿಟ್ ಆದೇಶ ರದ್ದುಗೊಳಿಸಿದ ಹೈಕೋರ್ಟ್
ದೆಹಲಿಯ ಮೂರು ಖಾಸಗಿ ವಿದ್ಯುತ್ ಸರಬರಾಜು ಕಂಪನಿಗಳ ಖಾತೆಗಳನ್ನು ಸಿಎಜಿಯಿಂದ ಆಡಿಟ್ ಮಾಡಿಸಲು ಮುಂದಾಗಿದ್ದ...

