ದೇಶನೀಟ್ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್; ಸೆಪ್ಟೆಂಬರ್ 5ರ ಪ್ರತಿಭಟನಾ ಮೆರವಣಿಗೆ ಹಿಂಪಡೆದ CJP
ಇಂಡಿಯಾ ಗೇಟ್ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಕರೆ ನೀಡಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆದುಕೊಂಡಿರುವುದಾಗಿ ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠಕ್ಕೆ ತಿಳಿಸಿದರು.