ರಾಜ್ಯಅಕ್ರಮ ಆಸ್ತಿ ಗಳಿಕೆ ಪ್ರಕರಣ: 11 ಅಧಿಕಾರಿಗಳ ವಿರುದ್ಧ ಪ್ರಕರಣ ರದ್ದು
ಸೆಕ್ಷನ್ 17(2) ರ ಅಡಿಯಲ್ಲಿ ತನಿಖೆಗೆ ಅನುಮತಿ ಕೋರಬೇಕು. ಆದಾಗ್ಯೂ, ಈ ಪ್ರಕರಣಗಳಲ್ಲಿ, ಎಫ್ಐಆರ್ ದಾಖಲಾಗುವುದಕ್ಕೂ ಮುನ್ನವೇ ತನಿಖೆಗೆ ಅನುಮತಿ ನೀಡಲಾಗಿದೆ. ಹೀಗಾಗಿ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.