Queen Elizabeth II

ರಾಣಿ 2ನೇ ಎಲಿಜಬೆತ್ ಗೆ ಬ್ರಿಟನ್ ಜನತೆಯ ಅಂತಿಮ ವಿದಾಯ; ಸಕಲ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
ರಾಜಮನೆತನ, ರಾಣಿಯರು, ಜಾಗತಿಕ ಮಟ್ಟದ ನಾಯಕರ ಅಂತಿಮ ನಮನಗಳೊಂದಿಗೆ ಬ್ರಿಟನ್ ನ ದೀರ್ಘಾವಧಿ ಆಳಿದ ರಾಣಿ 2 ನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ಸೆ.19 ರಂದು ಸಕಲ ಗೌರವಗಳೊಂದಿಗೆ ನಡೆಯಿತು.

ಬ್ರಿಟನ್ ರಾಣಿ 2ನೇ ಎಲಿಜಬೆತ್ ಅಂತ್ಯಕ್ರಿಯೆ: ಜಾಗತಿಕ ನಾಯಕರಿಂದ ಎರಡು ನಿಮಿಷಗಳ ಮೌನಾಚರಣೆ
ಇತ್ತೀಚಿಗೆ ನಿಧನರಾದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ವೆಸ್ಟ್ ಮಿನಿಸ್ಟರ್ ಅಬೆಯಲ್ಲಿ ಕೆಲ ಹೊತ್ತಿನಲ್ಲೇ ನಡೆಯಲಿದೆ.

ಎಲಿಜಬೆತ್ ಅಂತ್ಯಕ್ರಿಯೆ ಹಿನ್ನೆಲೆ: ಲಂಡನ್ ಗೆ ತೆರಳಿದ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೆಪ್ಟೆಂಬರ್ 19ರಂದು ನಡೆಯಲಿರುವ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂಗ್ಲೆಂಡ್ಗೆ ತೆರಳಿದ್ದಾರೆ.

ಬ್ರಿಟನ್ ರಾಣಿಯ ಅಂತ್ಯಕ್ರಿಯೆ: ಈ 6 ರಾಷ್ಟ್ರಗಳಿಗೆ ಆಹ್ವಾನ ಇಲ್ಲ!
ಸೆ.19 ರಂದು ಬ್ರಿಟನ್ ರಾಣಿ ಎಲಿಜಬೆತ್-II ಅಂತ್ಯಕ್ರಿಯೆ ನಡೆಯಲಿದೆ. ಸೆ.09 ರಂದು ಎಲಿಜಬೆತ್-II ನಿಧನರಾಗಿದ್ದರು.

ರಾಣಿ ಎಲಿಜಬೆತ್ II ಭಾಗವಹಿಸಿದ ಏಕೈಕ ಸಿನಿಮಾ ಸೆಟ್ 'ಮರುದನಾಯಗಂ': ನಟ ಕಮಲ್ ಹಾಸನ್
ರಾಣಿ ಎಲಿಜಬೆತ್-II ರ ನಿಧನಕ್ಕೆ ಟಾಪ್ ನಟ ಮತ್ತು ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಸಂಸ್ಥಾಪಕ ಕಮಲ್ ಹಾಸನ್ ಶುಕ್ರವಾರ ಸಂತಾಪ ಸೂಚಿಸಿದ್ದಾರೆ. 1997 ರಲ್ಲಿ ಎಲಿಜಬೆತ್ ಅವರು ಇಲ್ಲಿಗೆ ಭೇಟಿ ನೀಡಿದಾಗ ತಮ್ಮ 'ಮರುದನಾಯಗಮ್' ಸಿನಿಮಾದ ಸೆಟ್‌ಗಳಿಗೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡಿದ್ದಾರೆ.

ಸೆಪ್ಟೆಂಬರ್ 19ಕ್ಕೆ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅಂತ್ಯಕ್ರಿಯೆ
ನಿನ್ನೆ ವಯೋ ಸಹಜ ಕಾಯಿಲೆಯಿಂದ ಮೃತಪಟ್ಟ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ಸೆಪ್ಟೆಂಬರ್ 19 ರಂದು ಸೆಂಟ್ರಲ್ ಲಂಡನ್ ನ ವೆಸ್ಟ್ ಮಿನಿಸ್ಟರ್ ಅಬ್ಬೆಯಲ್ಲಿ ಭಾರೀ ಜನಸ್ತೋಮದ ನಡುವೆ ನಡೆಯುವ ಸಾಧ್ಯತೆಯಿದೆ.

ಬ್ರಿಟನ್ ರಾಣಿ ಎಲಿಜಬೆತ್-II ನಿಧನ, ಪ್ರಧಾನಿ ಮೋದಿ ಸಂತಾಪ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎಲಿಜಬೆತ್-II ಅವರ ಗುರುವಾರ ರಾತ್ರಿ ನಿಧನರಾಗಿದ್ದಾರೆ.

ಬ್ರಿಟನ್ ರಾಣಿ ಎಲಿಜಬೆತ್ II ಈಗ ವಿಶ್ವದ ಎರಡನೇ ಅತಿ ಹೆಚ್ಚು ಕಾಲ ಆಳಿದ ದೊರೆ
ಬ್ರಿಟನ್‌ನ ರಾಣಿ ಎಲಿಜಬೆತ್ II ಥಾಯ್ಲೆಂಡ್‌ನ ರಾಜನನ್ನು ಹಿಂದಿಕ್ಕಿ ಫ್ರಾನ್ಸ್‌ನ ಲೂಯಿಸ್ XIV ರ ನಂತರ ಇತಿಹಾಸದಲ್ಲಿ ವಿಶ್ವದ ಎರಡನೇ ಅತಿ ಹೆಚ್ಚು ಕಾಲ ಆಳಿದ ದೊರೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬ್ರಿಟನ್ ರಾಣಿ 2ನೇ ಎಲಿಜಬೆತ್ ಪತಿ ಪ್ರಿನ್ಸ್ ಫಿಲಿಪ್ ವಿಧಿವಶ
ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಪತಿ ಪ್ರಿನ್ಸ್ ಫಿಲಿಪ್ ಇಂದು ವಿಧಿವಶರಾಗಿದ್ದಾರೆ.

