ದೇಶಈಗ ಖುಷಿಯಾಯ್ತಾ? ಆನ್ಲೈನ್ ಕಿರುಕುಳಕ್ಕೆ ಬೇಸತ್ತು 16 ವರ್ಷದ ಕಲಾವಿದ ಆತ್ಮಹತ್ಯೆ; ಟ್ರೋಲಿಗರಿಗೆ ನಟಿ ಪ್ರಶ್ನೆ!
ಎರಡು ದಿನಗಳ ಹಿಂದೆ ಮಧ್ಯಪ್ರದೇಶದ ಉಜ್ಜಯಿನಿಯ ನಾಗಝರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾಯಿಯ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು.