ದೇಶ'ಮುಸ್ಲಿಮರ ಮೇಲಿನ ದೌರ್ಜನ್ಯ': ಪ್ರಶ್ನೆ ಪತ್ರಿಕೆ ವಿವಾದ, JMI ಪ್ರೊಫೆಸರ್ ಅಮಾನತು!
ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಚರ್ಚಿಸಿ, ಸೂಕ್ತ ಉದಾಹರಣೆಗಳನ್ನು ನೀಡುವಂತೆ ಪ್ರಶ್ನೆ ಕೇಳಲಾಗಿತ್ತು. ಪ್ರೊ.ವೀರೇಂದ್ರ ಬಾಲಾಜಿ ಶಹಾರೆ ಈ ಪ್ರಶ್ನೆ ಆಯ್ಕೆ ಮಾಡಿದ್ದರು ಎನ್ನಲಾಗಿದೆ.