ದೇಶ'ಗೌರವದ ಪ್ರಶ್ನೆ': ಶಿಷ್ಟಾಚಾರ ಉಲ್ಲಂಘಿಸಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ CJI ಗವಾಯಿ ಬಹಿರಂಗ ಅಸಮಾಧಾನ!
ಇದು ಗೌರವದ ಪ್ರಶ್ನೆಯಾಗಿದೆ. ಶಿಷ್ಟಾಚಾರವನ್ನು ಪಾಲಿಸುವಂತೆ ನಾನು ಅವರನ್ನು ಒತ್ತಾಯಿಸುತ್ತಿಲ್ಲ ಮತ್ತು ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ಗಮನ ಸೆಳೆಯಬೇಕು ಎಂದು ಸಹ ನನಗೆ ಅನಿಸುತ್ತಿಲ್ಲ.