question paper leak

ಪ್ರಶ್ನೆ ಪತ್ರಿಕೆ ಸೋರಿಕೆ: 'ಬಿಜೆಪಿಗರ ಮಕ್ಕಳಿಗೆ ಲಾಭ'; ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಬಿ.ಕೆ ಹರಿಪ್ರಸಾದ್ ಒತ್ತಾಯ
ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಬಿಜೆಪಿ ನಾಯಕರ ಮಕ್ಕಳಿಂದಲೇ ಪೊಲೀಸರು ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ವಶಕ್ಕೆ ಪಡೆದಿದ್ದಾರೆ.

NEET ಆಯ್ತು, ಈಗ TET ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ನಾಳೆ ನಡೆಯಬೇಕಿದ್ದ ಟಿಇಟಿ ಪರೀಕ್ಷೆ ಮುಂದೂಡಿದ ಮಹಾರಾಷ್ಟ್ರ ಸರ್ಕಾರ!
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ನಡೆದ ದಾಳಿಯ ವೇಳೆ ಕೆಲವು ವ್ಯಕ್ತಿಗಳ ಬಳಿ ನಿಜವಾದ ಪ್ರಶ್ನೆಪತ್ರಿಕೆಗೆ ಹೋಲುವ ಹಲವು ಪ್ರಶ್ನೆಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

KAS ಮುಖ್ಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಸುಳ್ಳು ಸುದ್ದಿ, ವದಂತಿಗಳಿಗೆ ಕಿವಿಗೊಡಬೇಡಿ; KPSC ಸ್ಪಷ್ಟನೆ
ಸಾಮಾಜಿಕ ಮತ್ತು ಸಮೂಹ ಮಾಧ್ಯಮದಲ್ಲಿ ಭಿತ್ತರಗೊಳ್ಳುತ್ತಿರುವ ವಿಷಯವು ಸತ್ಯಕ್ಕೆ ದೂರವಾದುದ್ದಾಗಿದ್ದು, ಇತರೆ ಅಭ್ಯರ್ಥಿಗಳು ಇದರಿಂದ ಯಾವುದೇ ರೀತಿಯಲ್ಲಿಯೂ ಹತಾಶರಾಗಬಾರದೆಂದು ಮತ್ತು ಇಂತಹ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು.

ಪರೀಕ್ಷೆಗೂ ಒಂದು ದಿನ ಮುಂಚೆ NEET ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತ ವಿದ್ಯಾರ್ಥಿ ತಪ್ಪೊಪ್ಪಿಗೆ
ಸಮಸ್ತಿಪುರದ ಅಭ್ಯರ್ಥಿಯೊಬ್ಬರು ಈ ವರ್ಷದ ಮೇನಲ್ಲಿ ನಡೆದ ಪರೀಕ್ಷೆಗೆ ಒಂದು ದಿನ ಮೊದಲು ತನ್ನ ಚಿಕ್ಕಪ್ಪನಿಂದ ಸೋರಿಕೆಯಾದ ಪ್ರಶ್ನೆ ಪತ್ರಿಕೆ ಪಡೆದಿರುವುದಾಗಿ ಒಪ್ಪಿಕೊಂಡಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

NEET-UG ಪ್ರಶ್ನೆ ಪತ್ರಿಕೆ ಸೋರಿಕೆ?: ಸರ್ಕಾರ ಈ ಬಗ್ಗೆ ಹೇಳಿದ್ದೇನು ಅಂದರೆ...
ವೈದ್ಯಕೀಯ ಶಿಕ್ಷಣಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆ- ಎನ್ಇಇಟಿ-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವರದಿಗಳು ಪ್ರಕಟವಾಗಿವೆ.

ಪ್ರಶ್ನೆ ಪತ್ರಿಕೆ ಸೋರಿಕೆ: ಗುಜರಾತ್ ಜೂನಿಯರ್ ಕ್ಲರ್ಕ್ ಪರೀಕ್ಷೆ ರದ್ದು; ಶಂಕಿತ ಆರೋಪಿ ಬಂಧನ
ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಜೂನಿಯರ್ ಕ್ಲರ್ಕ್ಗಳ ನೇಮಕಾತಿಗಾಗಿ ಗುಜರಾತ್ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆ ಭಾನುವಾರ ನಿಗದಿತ ಗಂಟೆಗಳ ಮೊದಲು ರದ್ದುಗೊಂಡಿದೆ ಮತ್ತು ಪೊಲೀಸರು ಈ ಸಂಬಂಧ ಶಂಕಿತನನ್ನು ಬಂಧಿಸಿದ್ದಾರೆ ಎಂದು ರಾಜ್ಯ ಪಂಚಾಯತ್ ಪರೀಕ್ಷಾ ಮಂಡಳಿ ತಿಳಿಸಿದೆ.

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು, ಉಚಿತ ವಿದ್ಯುತ್ ಪೂರೈಕೆ: ಅರವಿಂದ ಕೇಜ್ರಿವಾಲ್ ಭರವಸೆ
ಗುಜರಾತ್ನಲ್ಲಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಕಾನೂನನ್ನು ಜಾರಿಗೆ ತರಲಾಗುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವಲ್ಲಿ ಭಾಗಿಯಾಗುವವರಿಗೆ ಎಎಪಿ ಕಾನೂನಿನ ಮೂಲಕ ಶಿಕ್ಷೆ ನೀಡುತ್ತದೆ ಮತ್ತು ರಾಜ್ಯದ ಎಲ್ಲಾ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಭಾನುವಾರ ತಿಳಿಸಿದ್ದಾರೆ.

ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಕಿಂಗ್ಪಿನ್ ಶಿವಕುಮಾರ್ ಕೊರೋನಾಗೆ ಬಲಿ
ವಿವಿಧ ಪಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಕೋವಿಡ್ನಿಂದ ಮಂಗಳವಾರ ಸಾವನ್ನಪ್ಪಿದ್ದಾನೆ.

ಬೆಂಗಳೂರು ವಿವಿ ಬಿಕಾಂ 6ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ
ಬೆಂಗಳೂರು ವಿಶ್ವವಿದ್ಯಾಲಯದ ಅಧೀನದ ಕಾಲೇಜುಗಳಲ್ಲಿ ಸೋಮವಾರ ನಡೆಯಬೇಕಿದ್ದ ಬಿ.ಕಾಂ 6ನೇ ಸೆಮಿಸ್ಟರ್'ನ ಪ್ರಿನ್ಸಿಪಲ್ಸ್ ಆ್ಯಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.

