question papers

SSLC ನಕಲಿ ಪ್ರಶ್ನೆಪತ್ರಿಕೆ ಹಂಚಿಕೊಳ್ಳುತ್ತಿರುವ ವೆಬ್‌ಸೈಟ್, ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿ- KAMS
ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ SSLC ಪ್ರಶ್ನೆ ಪತ್ರಿಕೆಗಳ ಪ್ರಸರಣ ಹೆಚ್ಚುತ್ತಿದೆ, ವಿದ್ಯಾರ್ಥಿಗಳನ್ನು 'ನಿಜವಾದ ಪ್ರಶ್ನೆ ಪತ್ರಿಕೆಗಳು' ಎಂದು ಪ್ರಚಾರ ಮಾಡುವ ಮೂಲಕ ದುಷ್ಕರ್ಮಿಗಳು ದಾರಿ ತಪ್ಪಿಸುತ್ತಿದ್ದಾರೆ

ಈ ತಿಂಗಳಲ್ಲಿ ಎನ್ಇಇಟಿ-ಪಿಜಿ ಪರೀಕ್ಷೆ; 2 ಗಂಟೆ ಮುಂಚೆ ಸಿದ್ಧಗೊಳ್ಳಲಿದೆ ಪ್ರಶ್ನೆ ಪತ್ರಿಕೆ!
ಜೂ.23 ರಂದು ನಡೆಯಬೇಕಿದ್ದ ಎನ್ಇಇಟಿ-ಪಿಜಿ ಪರೀಕ್ಷೆಗಳು ಪರೀಕ್ಷೆಗಳಲ್ಲಿನ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ, ಯುಜಿ ಪರೀಕ್ಷೆಯಲ್ಲಾದ ಅಕ್ರಮಗಳ ವಿವಾದದಿಂದಾಗಿ ಮುಂದೂಡಲ್ಪಟ್ಟಿತ್ತು.

ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆ: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ಕೋಚಿಂಗ್ ಸೆಂಟರ್ ಕೈವಾಡ; KAMS
ಈ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಿಇಟಿ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳು ಕಾಣಿಸಿಕೊಂಡ ನಂತರ ವಿದ್ಯಾರ್ಥಿಗಳು ಗೊಂದಲಕ್ಕೆ ಬಿದ್ದಿದ್ದರು.

