questioned

Delhi blast: ಫರಿದಾಬಾದ್ನಲ್ಲಿರುವ 2,000 ಜಮ್ಮು-ಕಾಶ್ಮೀರದ ಬಾಡಿಗೆದಾರರು, ವಿದ್ಯಾರ್ಥಿಗಳ ವಿಚಾರಣೆ!
ನಗರದಲ್ಲಿ ವಾಸಿಸುತ್ತಿರುವ ಕನಿಷ್ಠ 2,000 ಬಾಡಿಗೆದಾರರು ಮತ್ತು ವಿದ್ಯಾರ್ಥಿಗಳನ್ನು ಇಲ್ಲಿಯವರೆಗೆ ಪ್ರಶ್ನಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ದೂರುದಾರನಿಗೆ ಆಶ್ರಯ; SITಯಿಂದ ಕಾರ್ಯಕರ್ತ ಜಯಂತ್ ವಿಚಾರಣೆ
ಹಿಂದಿನ ವಕೀಲರು ತಮ್ಮ ಪರವಾಗಿ ವಾದಿಸಬಾರದು ಎಂದು ದೂರುದಾರರು ಹೇಳಿಕೊಂಡಿದ್ದಾರೆ. ಆದ್ದರಿಂದ ಮ್ಯಾಜಿಸ್ಟ್ರೇಟ್ ತಮ್ಮ ಪರವಾಗಿ ವಕೀಲರನ್ನು ನೇಮಿಸಿಕೊಳ್ಳಲು ಅವಕಾಶ ನೀಡಿದರು ಎಂದು ಎಸ್ಐಟಿ ಮೂಲವೊಂದು ತಿಳಿಸಿದೆ.

ಪ್ರೀತಿಗಾಗಿ ಅಕ್ರಮವಾಗಿ ಭಾರತ ಪ್ರವೇಶ: ಎಟಿಎಸ್ ನಿಂದ ಪಾಕ್ ಪ್ರಜೆ ಸೀಮಾ ಹೈದರ್, ಆಕೆಯ ಪ್ರಿಯಕರನ ತೀವ್ರ ವಿಚಾರಣೆ
ತನ್ನ ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಹಾಗೂ ಪ್ರಿಯಕರ ಸಚಿನ್ ಮೀನಾ ಹಾಗೂ ಅವರ ತಂದೆ ನೇತ್ರಪಾಲ್ ಸಿಂಗ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ಪಡೆ ತನ್ನ ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಿದೆ.

ವಂಚನೆ ಆರೋಪ, ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸುಧೀರ್ ವಿಚಾರಣೆ
ಫಾರ್ಟ್ ಟೈಂ ಕೆಲಸದ ಆಮಿಷವೊಡ್ಡಿ ಹಣ ನೀಡದೆ ವಂಚಿಸಿರುವ ಆರೋಪದ ಮೇಲೆ ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸಿ.ಎಸ್. ಸುಧೀರ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ: ಪೊಲೀಸರಿಂದ 13 ಮಂದಿ ವಿಚಾರಣೆ
ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಈ ವರೆಗೂ 13 ಮಂದಿಯನ್ನು ವಿಚಾರಣೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಕಮಲೇಶ್ ತಿವಾರಿ ಹತ್ಯೆ: ಹುಬ್ಬಳ್ಳಿಯ ಮುಸ್ಲಿಂ ಮುಖಂಡರೊಬ್ಬರ ವಿಚಾರಣೆ
ಉತ್ತರ ಪ್ರದೇಶದ ಹಿಂದೂ ಸಮಾಜ ಪಾರ್ಟಿ ಮುಖ್ಯಸ್ಥ ಕಮಲೇಶ್ ತಿವಾರಿ ಹತ್ಯೆ ಪ್ರಕರಣಕ್ಕೆ ಹುಬ್ಬಳ್ಳಿಯ ನಂಟಿರುವ ಶಂಕೆ ವ್ಯಕ್ತವಾಗಿದೆ.

ಶಿರೂರು ಮಠದ ಸ್ವಾಮೀಜಿ ಸಾವು ಪ್ರಕರಣ: ಮಾಜಿ ಮ್ಯಾನೇಜರ್ ಹಾಗೂ ಆಟೋ ಚಾಲಕನ ವಿಚಾರಣೆ
ಶಿರೂರು ಮಠದ ಶ್ರೀ ಲಕ್ಷ್ಮಿವರ ತೀರ್ಥ ಸ್ವಾಮಿಜಿ ನಿಗೂಡ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಮಠದ ಮಾಜಿ ಮ್ಯಾನೇಜರ್ ..

ಗೌರಿ ಲಂಕೇಶ್ ಹತ್ಯೆ ಕೇಸ್: ವಿಜಯಪುರ ಜೈಲಿನಲ್ಲಿ ಕೈದಿಗಳ ವಿಚಾರಣೆ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ, ವಿಶೇಷ ತನಿಖಾ ತಂಡದ ಅಧಿಕಾರಿಗಳು, ವಿಜಯಪುರ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳ ...

ಭಯೋತ್ಪಾದನೆಗೆ ಆರ್ಥಿಕ ನೆರವು: ಗಿಲಾನಿ ಪುತ್ರರನ್ನು ಮತ್ತೆ ವಿಚಾರಣೆಗೊಳಪಡಿಸಿದ ಎನ್ಐಎ
ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಹುರಿಯತ್ ಮುಖ್ಯಸ್ಥ ಸೈಯದ್ ಅಲಿ ಶಾ ಗಿಲಾನಿಯವರ ಇಬ್ಬರು ಪುತ್ರರನ್ನು...

