questioning

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ವಿಚಾರಣೆಗೆ ಹಾಜರು..!
ಡಿಸೆಂಬರ್ 4 ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಆಂಧ್ರ ಪ್ರದೇಶ: ವಿಚಾರಣೆಗೆ ಹಾಜರಾಗುವಂತೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಪೊಲೀಸರ ಸಮನ್ಸ್
ವರ್ಮಾ ಮಾಡಿರುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸಮಾಜದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಸದಸ್ಯರ ಸ್ಥಾನಮಾನವನ್ನು ಹಾಳುಮಾಡುತ್ತದೆ ಮತ್ತು ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿ ರಾಮಲಿಂಗ ಅವರು ಪ್ರಕರಣ ದಾಖಲಿಸಿದ್ದಾರೆ.

ಪೂಂಚ್ ಉಗ್ರರ ದಾಳಿ ಪ್ರಕರಣ: ಪೊಲೀಸರ ವಿಚಾರಣೆ ಬಳಿಕ ವಿಷ ಸೇವಿಸಿದ್ದ ವ್ಯಕ್ತಿ ಸಾವು
ಪೂಂಚ್ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸಿದ ಬಳಿಕ ವಿಷ ಸೇವಿಸಿದ್ದ ವ್ಯಕ್ತಿ ಮೃತಪಟ್ಟಿದ್ದಾರೆಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ.

ಪೂಂಚ್ ನಲ್ಲಿ ಭಯೋತ್ಪಾದಕ ದಾಳಿ: ವಿಚಾರಣೆಗಾಗಿ 40 ಮಂದಿ ವಶಕ್ಕೆ
ಪೂಂಚ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಾಮೀಲಾದವರ ಹೆಡೆಮುರಿಕಟ್ಟಲು ವಿಚಾರಣೆಗಾಗಿ ಈ ವರೆಗೂ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಪ್ರತಿಪಕ್ಷಗಳಿಗಿಂತ ಹೆಚ್ಚಾಗಿ ತಮ್ಮದೇ ಸರ್ಕಾರದ ವಿರುದ್ಧ ಮುಗಿಬೀಳುತ್ತಿರುವ ಗುಜರಾತ್ ಬಿಜೆಪಿ ಶಾಸಕರು!
ಇತ್ತೀಚೆಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗಳಿಸಿದ ನಂತರ ತಮ್ಮದೇ ಸರ್ಕಾರ ರಚಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐ ಮುಂದೆ ಹಾಜರಾದ ಮನೀಶ್ ಸಿಸೋಡಿಯಾ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಎರಡನೇ ಸುತ್ತಿನ ವಿಚಾರಣೆಯನ್ನು ಸಿಬಿಐ ಭಾನುವಾರ ಆರಂಭಿಸಿದೆ.

ಟಿಆರ್ ಪಿ ಹಗರಣ: ವಿಚಾರಣೆಗೆ ರಿಪಬ್ಲಿಕ್ ಟಿವಿ ಸಿಇಒ ಹಾಜರು
ಟಿಆರ್ ಪಿ ರೇಟಿಂಗ್ ನ್ನು ತಿರುಚಿದ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಿಇಒ ವಿಚಾರಣೆಗೆ ಹಾಜರಾಗಿದ್ದಾರೆ.

ಎಫ್ ಐ ಆರ್ ದಾಖಲಿಸಿಲ್ಲ, ನನ್ನ ವಿರುದ್ಧ ಇನ್ನೂ ತನಿಖೆ : ಇಡಿ ವಿಚಾರಣೆಗೆ ಚಿದಂಬರಂ ಹೇಳಿಕೆ
ಏರ್ ಸೆಲ್ - ಮ್ಯಾಕ್ಸಿಸ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರನ್ನು ವಿಚಾರಣೆ ನಡೆಸಿದೆ

ವಿವಿಐಪಿ ಕಾಪ್ಟರ್ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ತ್ಯಾಗಿ ವಿಚಾರಣೆ ಸಾಧ್ಯತೆ
ಸುಮಾರು 3600 ಕೋಟಿ ರುಪಾಯಿಗಳ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆ(ಐಎಎಫ್) ಮಾಜಿ ಮುಖ್ಯಸ್ಥ...

