ದೇಶಸಮಾನ ನಾಗರಿಕ ಸಂಹಿತೆ ಬಗ್ಗೆ ಸರ್ಕಾರಕ್ಕೆ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ; ಹೇಗೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ
ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ಇನ್ನಿತರ ಮುಸ್ಲಿಂ ಸಂಘಟನೆಗಳು ಏಕರೂಪ ನಾಗರಿಕ ಸಂಹಿತೆ ಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ದೇಶಾದ್ಯಂತ ಈ ಬಗ್ಗೆ ಚರ್ಚೆ ಪ್ರಾರಂಭವಾಗಿದೆ.