Quetta Gladiators

PSL ನಲ್ಲಿ ಮತ್ತೊಂದು ಹೈಡ್ರಾಮಾ: ಮೈದಾನದಲ್ಲೇ Daryl Mitchell, Usman Tariq ಜಟಾಪಟಿ; ಆಗಿದ್ದೇನು?
ಪಾಕಿಸ್ತಾನದ ಸ್ಪಿನ್ನರ್ ಉಸ್ಮಾನ್ ತಾರಿಕ್ ಚೆಂಡು ಎಸೆಯುವಾಗ ತೆಗೆದುಕೊಳ್ಳುವ ಸಮಯದ ವಿಚಾರವಾಗಿ ಡೆರಿಲ್ ಮಿಚೆಲ್ ಮೈದಾನದಲ್ಲೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

PSL ಇತಿಹಾಸದ ಅತ್ಯಂತ ನಾಟಕೀಯ ಅಂತ್ಯ: 10 ನಿಮಿಷ ಮುಂಚೆ ಬಂದು ಚಾಂಪಿಯನ್ ಪಟ್ಟ ದೊರಕಿಸಿಕೊಟ್ಟ Sikandar Raza
ನಿನ್ನೆ ಲಾಹೋರ್ ನ ಗಡಾಫಿ ಸ್ಟೇಡಿಯಂನಲ್ಲಿ ನಡೆದ ಪಿಎಸ್ಎಲ್ ಫೈನಲ್ ಪಂದ್ಯದಲ್ಲಿ ಈ ಡ್ರಮಾಟಿಕ್ ಘಟನೆ ನಡೆದಿದ್ದು, ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕ್ವೆಟಾ ಗ್ಲಾಡಿಯೇಟರ್ಸ್ ತಂಡ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 202 ರನ್ ಕಲೆಹಾಕಿತ್ತು.

ಫೀಲ್ಡಿಂಗ್ ವೇಳೆ ಸಹ ಆಟಗಾರನಿಗೆ ಡಿಕ್ಕಿ: ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸ್ಸಿಸ್ ಆಸ್ಪತ್ರೆಗೆ ದಾಖಲು
ಅಬುಧಾಬಿಯಲ್ಲಿ ಶನಿವಾರ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) 2021 ಪಂದ್ಯದ ವೇಳೆ ತಂಡದ ಸಹ ಆಟಗಾರನಿಗೆ ಡಿಕ್ಕಿ ಹೊಡೆದ ನಂತರ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

