Quetta

ಭಯೋತ್ಪಾದನೆಗೆ ನೀಡುವ ಬೆಂಬಲ ಕೂಡ ಕೆಲವೊಮ್ಮೆ ತಿರುಗುಬಾಣವಾಗಬಹುದು: ಪರಿಕ್ಕರ್
ಭಯೋತ್ಪಾದನೆಗೆ ಯಾವುದೇ ದೇಶವಾದರೂ ಅದಕ್ಕೆ ಬೆಂಬಲವನ್ನು ನೀಡಬಾರದು. ಕೆಲವೊಮ್ಮೆ ನಾವು ಬೀಸುವ ಬಾಣವೇ ನಮಗೆ ತಿರುಗುಬಾಣವಾಗಿ ಪರಿಣಮಿಸುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್...

ಚೀನಾ ಎಕನಾಮಿಕ್ ಕಾರಿಡಾರ್ ಯೋಜನೆ ವಿರೋಧಿಸಿ ಬಲೂಚಿಸ್ತಾನದಲ್ಲಿ ಪ್ರತಿಭಟನೆ
ಚೀನಾ ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ ಯೋಜನೆ ಮೂಲಕ ಚೀನಾ ಬಲೂಚಿಸ್ತಾನವನ್ನು ಆಕ್ರಮಿಸುತ್ತಿದೆ ಎಂದು ಆರೋಪಿಸಿ ಬಲೂಚ್ ಸ್ವಾತಂತ್ರ್ಯ ಹೋರಾಟಗಾರರು ಚೀನಾ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಭಾರತದ ಹೋರಾಟಕ್ಕೆ ಅಮೆರಿಕ, ಯೂರೋಪ್ ಕೈ ಜೋಡಿಸಬೇಕು: ಬಲೂಚಿಸ್ತಾನ ಮುಖಂಡರು
ಬಲೂಚಿಸ್ತಾನ ಪರ ಭಾರತ ನಡೆಸುತ್ತಿರುವ ಹೋರಾಟಕ್ಕೆ ಅಮೆರಿಕ ಹಾಗೂ ಯೂರೋಪಿಯನ್ ದೇಶಗಳು ಕೈ ಜೋಡಿಸಬೇಕು ಎಂದು ಬಲೂಚಿಸ್ತಾನ ಮುಖಂಡರು ಆಗ್ರಹಿಸಿದ್ದಾರೆ.

ಪಾಕ್ ಸರ್ಕಾರ ಕ್ವೆಟ್ಟಾ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲಿದೆ: ಪಾಕ್ ಅಧ್ಯಕ್ಷ
ಪಾಕಿಸ್ತಾನ ಸರ್ಕಾರ ಕ್ವೆಟ್ಟಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲಿದೆ ಎಂದು ಪಾಕ್ ಅಧ್ಯಕ್ಷ ಮಮ್ನೂನ್ ಹುಸೇನ್ ಹೇಳಿದ್ದಾರೆ.

ಕ್ವೆಟ್ಟಾದಲ್ಲಿ ಮತ್ತೊಂದು ಬಾಂಬ್ ಸ್ಫೋಟ: 10 ಮಂದಿಗೆ ಗಾಯ
ಪಾಕಿಸ್ತಾನದ ನೈರುತ್ಯ ಭಾಗದಲ್ಲಿ ನ್ಯಾಯಾಧೀಶರಿಗೆ ಬೆಂಗಾವಲಾಗಿದ್ದ ವಾಹನದ ಸಮೀಪ ರಸ್ತೆ ಬದಿ...

ಕ್ವೆಟ್ಟಾದಲ್ಲಿ ಆತ್ಮಾಹುತಿ ದಾಳಿ, 65 ಸಾವು: ದಾಳಿಗೆ ಭಾರತದ 'ರಾ' ಕಾರಣ ಎಂದ ಪಾಕ್
ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಾಹಾಸ ಮೆರೆದಿದ್ದು, ಸೋಮವಾರ ಬೆಳಗ್ಗೆ ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಆತ್ಮಾಹುತಿ ಬಾಂಬ್...

ಪಾಕಿಸ್ತಾನದ ಕ್ವೆಟ್ಟಾದಲ್ಲಿ ಉಗ್ರರ ಅಟ್ಟಹಾಸ; ಕನಿಷ್ಟ 40 ಮಂದಿ ಸಾವು
ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಾಹಾಸ ಮೆರೆದಿದ್ದು, ಸೋಮವಾರ ಬೆಳಗ್ಗೆ ಬಲೂಚಿಸ್ತಾನದ ಕ್ವೆಟ್ಟಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟಿಸಿದ್ದಾರೆ.

ಕ್ವೆಟ್ಟಾದಲ್ಲಿ ಐಇಡಿ ಸ್ಫೋಟ: 5 ಭದ್ರತಾ ಸಿಬ್ಬಂದಿ ಸಾವು
ಕ್ವೆಟ್ಟಾ ನಗರದಲ್ಲಿ ಅರೆಸೇನಾ ಪಡೆ ಪ್ರಾಂಟಿಯರ್ ಕಾರ್ಪ್ಸ್ (ಎಫ್ಸಿ) ವಾಹನದ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿಗಳು...

ಪಾಕಿಸ್ತಾನದ ಪೊಲೀಯೋ ಕೇಂದ್ರದ ಮುಂದೆ ಉಗ್ರರ ದಾಳಿ: 15 ಮಂದಿ ದುರ್ಮರಣ
ಪಾಕಿಸ್ತಾನದಲ್ಲಿ ಉಗ್ರರು ಮತ್ತೆ ತಮ್ಮ ಅಟ್ಟಹಾಸ ಮುಂದುವರಿಸಿದ್ದಾರೆ. ಪಾಕಿಸ್ತಾನದ ಕ್ವೆಟ್ಟಾ ಪೊಲೀಯೋ ಕೇಂದ್ರದ ಹೊರಗೆ ನಡೆದ ಆತ್ಮಾಹುತಿ ಬಾಂಬ್ ದಾಳಿ...

