quit

ಸಾಂಪ್ರದಾಯಿಕ ಕೆಲಸಕ್ಕೆ ವಿದಾಯ ಹೇಳುವ ಸಮಯದಲ್ಲಿ ನೆನಪಿಡಬೇಕಾದ ಅಂಶಗಳೇನು ಗೊತ್ತೇ? (ಹಣಕ್ಲಾಸು)
2030 ರಿಂದ 2035 ರ ವೇಳೆಗೆ ಇವತ್ತು ನಾವು ನೋಡುತ್ತಿರುವ 9 ರಿಂದ 5 ರ ವರೆಗಿನ ಕೆಲಸಗಳು ಇಲ್ಲವಾಗಿರುತ್ತವೆ. ಅದನ್ನು ನೆನಪಲ್ಲಿಟ್ಟುಕೊಂಡು ಕಲಿಕೆ ಮತ್ತು ಬದಲಾವಣೆಗೆ ಹೊಂದಿಕೊಳ್ಳುವುದನ್ನು ಕಲಿಯಬೇಕಾಗಿದೆ.

ಮಹಿಳಾ ಅರಣ್ಯಾಧಿಕಾರಿಗೆ ಬೆದರಿಕೆ: ಬಂಗಾಳದ ಸಚಿವ ರಾಜೀನಾಮೆ!
ಅಖಿಲ್ ಗಿರಿ ಅವರು ಅರಣ್ಯ ಸಂರಕ್ಷಣಾಧಿಕಾರಿ ಮನೀಶಾ ಸಾಹು ಅವರಿಗೆ ಬೆದರಿಕೆ ಹಾಕುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

T20 ವಿಶ್ವಕಪ್ ನಂತರ ಭಾರತ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ರಾಜೀನಾಮೆ?
ಟೀಂ ಇಂಡಿಯಾದ ಮುಖ್ಯ ತರಬೇತುದಾರರಾಗಿರುವ ರಾಹುಲ್ ದ್ರಾವಿಡ್, ತಮ್ಮ ಅವಧಿ ವಿಸ್ತರಣೆಗೆ ಕೋರುವ ಸಾಧ್ಯತೆ ಕಡಿಮೆಯಿದ್ದು, ಟಿ 20 ವಿಶ್ವಕಪ್ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಈಗಾಗಲೇ ಬಿಸಿಸಿಐಗೆ ತಿಳಿಸಿದ್ದಾರೆ ಎಂದು ವರದಿಗಳು ಹೇಳಿವೆ.

ದಶಕಗಳ ಚುನಾವಣಾ ರಾಜಕೀಯಕ್ಕೆ ಶ್ರೀನಿವಾಸ್ ಪ್ರಸಾದ್ ವಿದಾಯ!
ಹಿರಿಯ ರಾಜಕಾರಣಿ ವಿ. ಶ್ರೀನಿವಾಸಪ್ರಸಾದ್ ಅವರು ಐದು ದಶಕಗಳ ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಈ ಹಿಂದೆ ಮೂರು ಬಾರಿ ನಿವೃತ್ತಿ ಘೋಷಿಸಿದ್ದರೂ ಮತ್ತೆ ಮತ್ತೆ ಚುನಾವಣಾ ರಾಜಕಾರಣ ಅವರನ್ನು ಎಳೆದು ತಂದಿತ್ತು.

ಮಧ್ಯಪ್ರದೇಶ ಬಿಜೆಪಿಯಲ್ಲಿ ಅಸಮಾಧಾನ: ಐದು ತಿಂಗಳಲ್ಲಿ ನಾಲ್ವರು ನಾಯಕರು ಪಕ್ಷಕ್ಕೆ ಗುಡ್ ಬೈ!
ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ದಶಕಗಳಿಂದ ಬಿಜೆಪಿಗೆ ನಿಷ್ಠರಾಗಿರುವ ಕುಟುಂಬಗಳು ಕೇಸರಿ ಪಕ್ಷದಿಂದ ನಿರಾಶೆಗೊಂಡಿರುವ ಅಂಶ ಸ್ಪಷ್ಟವಾಗಿ ಗೋಚರಿಸುತ್ತಿದೆ. ಮಾಜಿ ಶಾಸಕ ಗಿರಿಜಾ ಶಂಕರ್ ಶರ್ಮಾ ಶುಕ್ರವಾರ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಪಕ್ಷಕ್ಕೆ ಮತ್ತೊಂದು ಹೊಡೆತ ಬಿದ್ದಿದೆ.

ಟಿಕೆಟ್ ಕೇಳಿದರೆ ಎಷ್ಟು ಕೋಟಿ ಹಣವಿದೆ ಎಂದು ನಾಯಕರು ಕೇಳುತ್ತಾರೆ?; 'ಗಂಟು' ನೀಡುತ್ತಿರುವ ಭಟ್ಟಂಗಿಗಳಿಗೆ ಮಾತ್ರ ಬೆಲೆ: ತೀ.ನಾ. ಶ್ರೀನಿವಾಸ್
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿದರೆ ನಿಮ್ಮ ಬಳಿ ಎಷ್ಟು ಕೋಟಿ ಹಣವಿದೆ ಎಂದು ಪಕ್ಷದ ನಾಯಕರು ಕೇಳುತ್ತಾರೆ. ಇದರಿಂದ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್ ಹೇಳಿದರು.

ಸ್ವತಃ ಸಿಎಂ ನಿತೀಶ್ ಕುಮಾರ್ ಹೇಳಿದರೂ ಪಕ್ಷ ಬಿಡುವುದಿಲ್ಲ: ಜೆಡಿಯು ಮುಖಂಡ ಉಪೇಂದ್ರ ಕುಶ್ವಾಹ
: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಜೆಡಿಯು ಪಕ್ಷದ ಸಂಸದೀಯ ಮಂಡಳಿ ಅಧ್ಯಕ್ಷ ಉಪೇಂದ್ರ ಕುಶ್ವಾಹ ನಡುವಿನ ವಾಗ್ಯುದ್ಧ ಮುಂದುವರಿದಿದೆ.

ಬಿಜೆಪಿಯೊಂದಿಗೆ ಭ್ರಮ ನಿರಶನ: ಕಮಲ ತೊರೆಯಲು ಚಿಂತನೆ; ಕಾಂಗ್ರೆಸ್, ಟಿಎಂಸಿ, ಎಎಪಿಯತ್ತ ವರುಣ್ ಗಾಂಧಿ ಚಿತ್ತ!
ಕೆಲವು ವರ್ಷಗಳಿಂದ ಮೋದಿ ಸರ್ಕಾರದ ನೀತಿಗಳು ಹಾಗೂ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಉತ್ತರಪ್ರದೇಶದ ಬಿಜೆಪಿ ಸಂಸದ ಹಾಗೂ ಗಾಂಧಿ ಕುಟುಂಬದ ಕುಡಿ ವರುಣ್ ಗಾಂಧಿ ಅವರು ಬಿಜೆಪಿ ತೊರೆದು ಅನ್ಯಪಕ್ಷಗಳತ್ತ ಗಮನ ಹರಿಸಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಟಿ-20ಗೆ ಗುಡ್ ಬೈ?
ಇತ್ತೀಚಿಗೆ ಟಿ-20 ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ವಿರಾಟ್ ಕೊಹ್ಲಿ ವಿಶ್ವಕಪ್ ನಂತರ ಟಿ-20ಗೆ ಗುಡ್ ಬೈ ಹೇಳುವ ಸಾಧ್ಯತೆ ಹೆಚ್ಚಾಗಿರುವುದಾಗಿ ಮೂಲಗಳು ಹೇಳಿವೆ.

