ದೇಶಕಂಟೆಂಟ್ ಕ್ರಿಯೇಟರ್ ಆಗಲು ₹35 ಲಕ್ಷ ಸಂಬಳದ ಉದ್ಯೋಗ ತೊರೆದ ಟೆಕ್ಕಿ ದಂಪತಿ; ಒಂದೇ ವರ್ಷದಲ್ಲಿ ₹1 ಕೋಟಿಗೂ ಹೆಚ್ಚು ಆದಾಯ!
2023 ರಲ್ಲಿ ತಮ್ಮ ಸಾಫ್ಟ್ ವೇರ್ ಉದ್ಯೋಗವನ್ನು ತೊರೆದ ಮುಸ್ಕಾನ್ ಮಿತ್ತಲ್ ಮತ್ತು ಆಶಿಶ್ ಗುಪ್ತಾ ಎಂಬ ದಂಪತಿ, ಈಗ ಫುಲ್ ಟೈಮ್ ಕಂಟೆಂಟ್ ಕ್ರಿಯೇಟರ್ ಕೆಲಸ ಮಾಡುತ್ತಿದ್ದಾರೆ.