ರಾಜ್ಯಮಂಡ್ಯ: ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆಗೆ ವಿರೋಧ; ಶಾಲೆ ತೊರೆಯಲು ವಿದ್ಯಾರ್ಥಿಗಳು ಮುಂದು!
ಮೊಟ್ಟೆ ನೀಡುವ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದು ದೀರ್ಘಕಾಲದಿಂದ ಅನುಸರಿಸಿಕೊಂಡು ಬಂದಿರುವ ಧಾರ್ಮಿಕ ನಿಯಮಗಳ ಉಲ್ಲಂಘನೆ ಎಂದು ಹೇಳಿದ್ದಾರೆ.