ದೇಶರಿಜ್ವಿ ಬಳಿಕ ಇಸ್ಲಾಮ್ ತೊರೆದು ಹಿಂದೂ ಧರ್ಮ ಸ್ವೀಕರಿಸಲು ಮುಂದಾದ ಖ್ಯಾತ ನಿರ್ದೇಶಕ ಅಲಿ ಅಕ್ಬರ್; ಕಾರಣ ಹೀಗಿದೆ..
ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಅವರು ಇತ್ತೀಚೆಗೆ ಇಸ್ಲಾಮ್ ತೊರೆದು ಸನಾತನ ಧರ್ಮಾನುಯಾಗಿ ಪರ್ವರ್ತನೆಗೊಂಡಿದ್ದರು. ಈಗ ಅದೇ ಹಾದಿಯಲ್ಲಿದ್ದಾರೆ ಖ್ಯಾತ ನಿರ್ದೇಶಕ ಅಲಿ ಅಕ್ಬರ್.