quits

Videoದಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಲೇ ಸರ್ಕಾರಿ ಕೆಲಸಕ್ಕೆ ಗುಡ್ಬೈ ಹೇಳಿದ ಶಿಕ್ಷಕಿ! ಇಲ್ಲಿದೆ ಅಸಲಿ ಕಾರಣ...
ಶಿಕ್ಷಕಿ ಭೂಕ್ಯ ಗೌತಮಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಭಾವನಾತ್ಮಕ ವಿಡಿಯೋದಲ್ಲಿ ಕಣ್ಣೀರಿಡುತ್ತಲೇ ರಾಜೀನಾಮೆ ಘೋಷಿಸಿದ್ದಾರೆ.

OpenAI CTO ಹುದ್ದೆಗೆ ಭಾರತೀಯ ಮೂಲದ ಶ್ರೀನಿವಾಸ್ ನಾರಾಯಣನ್ ದಿಢೀರ್ ರಾಜೀನಾಮೆ!
ಕೆಲವೊಂದು ಉತ್ಪನ್ನ ಬಿಡುಗಡೆ ನಂತರ ಇದೇ ಸರಿಯಾದ ಸಮಯ ಅನಿಸಿತು. ತಮ್ಮ ಮುಂದಿನ ನಡೆಯನ್ನು ನಿರ್ಧರಿಸುವ ಮೊದಲು ಕುಟುಂಬದೊಂದಿಗೆ ಇರಲು ಭಾರತಕ್ಕೆ ತೆರಳಲು ಯೋಜಿಸಿರುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ ಮತ್ತು ಲಿಂಕ್ಡ್ಇನ್ನಲ್ಲಿನ ಪೋಸ್ಟ್ಗಳಲ್ಲಿ ತಿಳಿಸಿದ್ದಾರೆ.

ಮುಂಬೈ ತಂಡದ ನಾಯಕ ಸ್ಥಾನ ತೊರೆದ ಅಜಿಂಕ್ಯ ರಹಾನೆ! ಕಾರಣವೇನು?
ಮುಂಬರುವ ದೇಶೀಯ ಋತುವಿಗಾಗಿ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲು ಇದು ಸಕಾಲ ಎಂದು ಭಾವಿಸುತ್ತೇನೆ.

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ BR ಪಾಟೀಲ್ ರಾಜೀನಾಮೆಗೆ ಇದೇ ಕಾರಣ!
ಗ್ಯಾರಂಟಿ ಯೋಜನೆಗಳಿಂದ ಇತರ ಶಾಸಕರಂತೆ ನನಗೂ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ.

ಅಮೆರಿಕ ಅಧ್ಯಕ್ಷೀಯ ರೇಸ್ನಿಂದ ಹಿಂದಕ್ಕೆ ಸರಿದ ವಿವೇಕ್ ರಾಮಸ್ವಾಮಿ! ಟ್ರಂಪ್ ಗೆ ಬೆಂಬಲ ಘೋಷಣೆ
ಅಯೋವಾ ಕಾಕಸ್ನಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಭಾರತೀಯ-ಅಮೆರಿಕನ್ ಉದ್ಯಮಿ-ರಾಜಕಾರಣಿ ವಿವೇಕ್ ರಾಮಸ್ವಾಮಿ ಸೋಮವಾರ ತಮ್ಮ ಅಧ್ಯಕ್ಷೀಯ ಪ್ರಚಾರವನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ನವೆಂಬರ್ನಲ್ಲಿ ಶ್ವೇತಭವನವನ್ನು ಹಿಂಪಡೆಯಲು ಯತ್ನಿಸುತ್ತಿರುವ ಅಮೆರಿಕದ ಮಾಜಿ ಅಧ್ಯಕ್ಷರು ಡೊನಾಲ್ಡ್ ಟ್ರಂಪ್ಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಜೆಟ್ ಏರ್ವೇಸ್ ನಿಯೋಜಿತ ಸಿಇಒ ಸಂಜೀವ್ ಕಪೂರ್ ರಾಜೀನಾಮೆ
ಜೆಟ್ ಏರ್ವೇಸ್ ನ ಜಿಯೋಜಿತ ಸಿಇಒ ಸಂಜೀವ್ ಕಪೂರ್ ರಾಜೀನಾಮೆ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸ್ಥಾನಕ್ಕೆ ಭಾರತದ ಸೌಮ್ಯ ಸ್ವಾಮಿನಾಥನ್ ರಾಜೀನಾಮೆ
ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ಒ)ಯ ಮುಖ್ಯ ವಿಜ್ಞಾನಿ ಭಾರತದ ಸೌಮ್ಯ ಸ್ವಾಮಿನಾಥನ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಯುಕೆ ಗೃಹ ಕಾರ್ಯದರ್ಶಿ ಸ್ಥಾನಕ್ಕೆ ಭಾರತೀಯ ಮೂಲದ ಸುಯೆಲ್ಲಾ ಬ್ರಾವರ್ಮನ್ ರಾಜೀನಾಮೆ
ಭಾರತೀಯ ಮೂಲದ ಸುಯೆಲ್ಲಾ ಬ್ರಾವರ್ಮನ್ ಅವರು ಯುನೈಟೆಡ್ ಕಿಂಗ್ಡಂ ಗೃಹ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಲಂಡನ್ನಲ್ಲಿರುವ ಅವರ ಕಚೇರಿಯಿಂದ ಬುಧವಾರ ವರದಿಯಾಗಿದೆ.

ಗೂಗಲ್ ಇಂಡಿಯಾ ನೀತಿ ಮುಖ್ಯಸ್ಥೆ ಅರ್ಚನಾ ಗುಲಾಟಿ ರಾಜೀನಾಮೆ
ಐದು ತಿಂಗಳ ಹಿಂದಷ್ಟೇ ಸರ್ಕಾರಿ ಸೇವೆ ತೊರೆದು ಟೆಕ್ ದೈತ್ಯ ಸಂಸ್ಥೆಗೆ ಸೇರಿದ್ದ ಗೂಗಲ್ ಇಂಡಿಯಾದ ಸರ್ಕಾರಿ ವ್ಯವಹಾರಗಳು ಮತ್ತು ಸಾರ್ವಜನಿಕ ನೀತಿ ಮುಖ್ಯಸ್ಥೆ ಅರ್ಚನಾ ಗುಲಾಟಿ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ...

