quits

ಮಹಾ ರಾಜಕೀಯ ಬಿಕ್ಕಟ್ಟು: ವಿಶ್ವಾಸಮತ ಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ
ವಿಶ್ವಾಸಮತ ಯಾಚನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರೊಂದಿಗೆ ಮಹಾ ರಾಜಕೀಯ ಬಿಕ್ಕಟ್ಟಿಗೆ...

ಪಶ್ಚಿಮ ಬಂಗಾಳ: ಬಿಜೆಪಿಗೆ ನಟಿ ಶ್ರಬಂತಿ ಚಟರ್ಜಿ ಗುಡ್ ಬೈ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿ, ಟಿಎಂಸಿ ಅಭ್ಯರ್ಥಿ ಪಾರ್ಥ ಚಟರ್ಜಿ ವಿರುದ್ಧ ಸೋತಿದ್ದ ಬಂಗಾಳದ ನಟಿ ಶ್ರಬಂತಿ ಚಟರ್ಜಿ ಗುರುವಾರ ಪಕ್ಷವನ್ನು ತೊರೆದಿದ್ದಾರೆ.

ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿಗೆ ವಿಎಂ ಸುಧೀರನ್ ರಾಜೀನಾಮೆ
ಹಿರಿಯ ಕಾಂಗ್ರೆಸ್ ನಾಯಕ ವಿ.ಎಂ.ಸುಧೀರನ್ ಅವರು 21 ಸದಸ್ಯರ ಕೆಪಿಸಿಸಿಯ ಉನ್ನತ ಅಧಿಕಾರ ಸಮತಿಯಾದ ರಾಜಕೀಯ ವ್ಯವಹಾರಗಳ ಸಮಿತಿ(ಪಿಎಸಿ)ಗೆ ಶನಿವಾರ ರಾಜೀನಾಮೆ ನೀಡಿದ್ದಾರೆ.

ಜಮ್ಮು-ಕಾಶ್ಮೀರ ಕುರಿತ ಹೇಳಿಕೆ: ನವಜೋತ್ ಸಿಂಗ್ ಸಿಧು ಸಲಹೆಗಾರ ಹುದ್ದೆ ತೊರೆದ ಮಾಲಿ
ಜಮ್ಮು- ಕಾಶ್ಮೀರ ಕುರಿತ ವಿವಾದಾತ್ಮಕ ಹೇಳಿಕೆಯಿಂದಾಗಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಲಹೆಗಾರ ಮಾಲ್ವಿಂದರ್ ಸಿಂಗ್ ಮಾಲಿ ತಮ್ಮ ಸ್ಥಾನವನ್ನು ತೊರೆದಿದ್ದಾರೆ.

ಪಶ್ಚಿಮ ಬಂಗಾಳ: ಮತ್ತೊಬ್ಬ ಟಿಎಂಸಿ ಎಂಎಲ್ಎ ಶಿಲ್ಭದ್ರ ದತ್ತ ಪಕ್ಷಕ್ಕೆ ರಾಜೀನಾಮೆ!
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇರುವಂತೆಯೇ ಒಬ್ಬರಾದ ನಂತರ ಮತ್ತೊಬ್ಬರಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷ ತೊರೆಯುತ್ತಿದ್ದಾರೆ

ಒಲಿಂಪಿಕ್ ಶಿಬಿರ ತೊರೆದು ಇಂಗ್ಲೆಂಡ್ ಗೆ ತೆರಳಿದ ಪಿ.ವಿ.ಸಿಂಧೂ
ಬ್ಯಾಡ್ಮಿಂಟನ್ ತಾರೆ ಪಿ. ವಿ. ಸಿಂಧೂ ಒಲಿಂಪಿಕ್ ಗಾಗಿ ನಡೆಯುತ್ತಿರುವ ಶಿಬಿರವನ್ನು ತೊರೆದು ಲಂಡನ್ ಗೆ ತೆರಳಿದ್ದಾರೆ. ಚೇತರಿಕೆಯ ಕೆಲಸಕ್ಕಾಗಿ ಇಂಗ್ಲೆಂಡ್ ಗೆ ತೆರಳಿರುವುದಾಗಿ ಪಿ.ವಿ. ಸಿಂಧೂ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ. ಇಂಗ್ಲೆಂಡ್ ನಲ್ಲಿ ಇನ್ನೂ ಹತ್ತು ದಿನಗಳ ಕಾಲ ಪಿ.ವಿ. ಸಿಂಧೂ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸೇರಿದ 24 ಗಂಟೆಗಳಲ್ಲೇ ರಾಜಕೀಯ ತೊರೆದ ಮಾಜಿ ಪುಟ್ಬಾಲ್ ಆಟಗಾರ!
ಭಾರತೀಯ ಜನತಾ ಪಕ್ಷ ಸೇರ್ಪಡೆಯಾದ 24 ಗಂಟೆಗಳಲ್ಲೇ ಭಾರತದ ಮಾಜಿ ಫುಟ್ ಬಾಲ್ ಆಟಗಾ ಮೆಹ್ತಾಬ್ ಹುಸೇನ್ ರಾಜಕೀಯ ತೊರೆದಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಬಿಜೆಪಿ ಸಾಂಗತ್ಯ: ಜೆಜೆಪಿ ತೊರೆದ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್
ಹರ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಮನೋಹರ್ ಲಾಲ್ ಖಟ್ಟರ್ ವಿರುದ್ಧ ಸ್ಪರ್ಧಿಸಿದ್ದ ಬಿಎಸ್ ಎಫ್ ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್ ಜೆಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಶಾಸಕ ಸ್ಥಾನಕ್ಕೆ ಮಹಾ ಹಿರಿಯ ಕಾಂಗ್ರೆಸ್ ನಾಯಕ ವಿಖೆ ಪಾಟೀಲ್ ರಾಜೀನಾಮೆ, ಬಿಜೆಪಿ ಸೇರುವ ಸಾಧ್ಯತೆ
ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭೆ ಮಾಜಿ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಮಂಗಳವಾರ...

