quizzed

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಪೊಲೀಸರು, 10 ಗಂಟೆಗಳ ಕಾಲ ಸುದೀರ್ಘ ವಿಚಾರಣೆ
ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ನಡೆದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ಇಬ್ಬರು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದ ಹಲಸೂರು ಗೇಟ್ ಠಾಣೆ ಪೊಲೀಸರು, 10 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.

ಉದ್ಯೋಗಕ್ಕಾಗಿ ಭೂಮಿ ಹಗರಣ: 8 ಗಂಟೆಗಳ ಕಾಲ ಸಿಬಿಐನಿಂದ ತೇಜಸ್ವಿ ಯಾದವ್ ವಿಚಾರಣೆ
ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಸಿಬಿಐ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಶನಿವಾರ ತನ್ನ ಪ್ರಧಾನ ಕಚೇರಿಯಲ್ಲಿ ಎಂಟು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆ; ಪುತ್ರನ ವಿರುದ್ಧ ಮತ್ತೆರಡು ಎಫ್ಐಆರ್ ದಾಖಲು
ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸುದೀರ್ಘ ವಿಚಾರಣೆಗೊಳಪಡಿಸಿದರು.

