ದೇಶಚಿನ್ನ ಕಳ್ಳಸಾಗಣೆ ಪ್ರಕರಣ: ತಿರುವನಂತಪುರಂ ಜೈಲಿನಲ್ಲಿ ಇಡಿ ಅಧಿಕಾರಿಗಳಿಂದ ಸ್ವಪ್ನಾ ಸುರೇಶ್ ವಿಚಾರಣೆ
ಅಕ್ರಮ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ತಿರುವನಂತಪುರದ ಅತ್ತಾಕುಲನಗರದಲ್ಲಿರುವ ಮಹಿಳಾ ಕಾರಾಗೃಹದಲ್ಲಿ ಆರೋಪಿ ಸ್ವಪ್ನಾ ಸುರೇಶ್ ವಿಚಾರಣೆ ನಡೆಸಿದೆ.