quota hike

ಸಮುದಾಯಗಳ ಭಾವನೆ ಜೊತೆಗೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ: ಜೆಡಿಎಸ್ ಕಿಡಿ
ಸಮುದಾಯಗಳ ಭಾವನೆ ಜೊತೆಗೆ ಆಟವಾಡುವ ಬಿಜೆಪಿಗೆ ಅದರ ನೀಚ ತಂತ್ರಗಳೇ ಮುಳುವಾಗಲಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ: ನಾಗಮೋಹನದಾಸ ವರದಿ ಜಾರಿಗೆ ಸರ್ಕಾರಕ್ಕೆ ಗಡುವು ನೀಡಿದ ಕಾಂಗ್ರೆಸ್
ನಾಗಮೋಹನ ದಾಸ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜನವರಿ 30ರ ಒಳಗಾಗಿ ಸಂವಿಧಾನದ 9ನೇ ಸೆಡ್ಯೂಲ್'ಗೆ ಸೇರ್ಪಡೆ ಮಾಡದಿದ್ದರೆ ರಾಜ್ಯ ವ್ಯಾಪಿ ಹೋರಾಟ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

