ಬಜೆಟ್ ಅಧಿವೇಶನ ಪೂರ್ಣಗೊಳ್ಳುತ್ತಿದ್ದಂತೆಯೇ ಮೀಸಲಾತಿ ಗೊಂದಲ ನಿವಾರಣೆಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.