ರಾಜ್ಯವಿಧಾನಸಭೆ ಚುನಾವಣೆ: ಬಿಜೆಪಿ ಗೆಲುವಿನ ವೇಗಕ್ಕೆ ಮೀಸಲಾತಿ ಬ್ರೇಕ್!
ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಯು ಮೀಸಲಾತಿಯ ವಿಷಯದಲ್ಲಿ ವಿಶೇಷವಾಗಿ ಪರಿಶಿಷ್ಟ ಜಾತಿ (ಎಸ್ಸಿ) ಕೋಟಾವನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸುವ ಕುರಿತು ವಿವಿಧ ಸಮುದಾಯಗಳಿಂದ ಹಿನ್ನಡೆ ಎದುರಿಸುವ ಸಾಧ್ಯತೆಯಿದೆ.