ರಾಜಕೀಯಅಂಬೇಡ್ಕರ್ ಅವರ ಮೀಸಲಾತಿ ನೀತಿಗಳನ್ನು ಕಾಂಗ್ರೆಸ್ ವಿರೋಧಿಸಿತ್ತು: ಬೊಮ್ಮಾಯಿ
ಅಂಬೇಡ್ಕರ್ ಅವರು ಸಂಸತ್ತಿನಲ್ಲಿ ಎಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಾರೆ ಮತ್ತು ಮೀಸಲಾತಿ ಅಜೆಂಡಾವನ್ನು ಮುಂದಕ್ಕೆ ತರುತ್ತಾರೆಂಬ ಭಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಅಂಬೇಡ್ಕರ್ ವಿರುದ್ಧ ಎಸ್.ಜೆ.ಪಾಟೀಲ್ ಅವರನ್ನು ಕಣಕ್ಕಿಳಿಸಿತ್ತು.