ರಾಜ್ಯಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಮೀಸಲಾತಿ ಅಕ್ರಮ: ಉನ್ನತ ಶಿಕ್ಷಣ ಇಲಾಖೆಗೆ ಸಿಎಂ ಪತ್ರ, ಪರಿಶೀಲನೆಗೆ ಸೂಚನೆ
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅಧ್ಯಾಪಕರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂಬ ದೂರು ಕುರಿತು ಪರಿಶೀಲನೆ ನಡೆಸಿ, ವರದಿ ನೀಡುವಂತೆ ಪತ್ರದಲ್ಲಿ ಸೂಚನೆ ನೀಡಿದ್ದಾರೆ.