ದೇಶಶಾಸಕ, ಸಂಸದರ ಮಕ್ಕಳಿಗೆ ಜಾತಿ ಆಧಾರಿತ ಮೀಸಲಾತಿ ರದ್ದು ಕೋರಿ ಸುಪ್ರೀಂಗೆ ಪಿಐಎಲ್
ಶಾಸಕರ, ಸಂಸದರ ಹಾಗೂ ಉನ್ನತ ಅಧಿಕಾರಿಗಳ ಮಕ್ಕಳಿಗೆ ನೀಡಲಾಗುತ್ತಿರುವ ಜಾತಿ ಆಧಾರಿತ ಮೀಸಲಾತಿಯನ್ನು ರದ್ದುಗೊಳಿಸುವಂತೆ ಕೋರಿ ಮಧ್ಯ ಪ್ರದೇಶದ, ಪರಿಶಿಷ್ಟ ಜಾತಿ(ಎಸ್ ಸಿ)ಗೆ ಸೇರಿದ ಕಾನೂನು ವಿದ್ಯಾರ್ಥಿಯೊಬ್ಬರು ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದಾರೆ.