ದೇಶರಾಜ್ಯ ಅನುದಾನಿತ ಕೇಂದ್ರೀಯ ವೈದ್ಯಕೀಯ ಕಾಲೇಜಿನಲ್ಲಿ ಓಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿಗೆ ಅಖಿಲೇಶ್ ಒತ್ತಾಯ
ರಾಜ್ಯದಿಂದ ಅನುದಾನ ಪಡೆಯುವ ಕೇಂದ್ರೀಯ ವೈದ್ಯಕೀಯ ಕಾಲೇಜುಗಳಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.