qurantine

ಡಿಜೆ ಹಳ್ಳಿ ಗಲಭೆ ಪ್ರಕರಣ: ಜೈಲಿನಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ ಗಲಭೆಕೋರರು
ರಾಜ್ಯ

ಡಿಜೆ ಹಳ್ಳಿ ಗಲಭೆ ಪ್ರಕರಣ: ಜೈಲಿನಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ ಗಲಭೆಕೋರರು

ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಯುವಕನರ್ನು ಬೆಂಗಳೂರು ಕೇಂದ್ರೀಯ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಕ್ವಾರಂಟೈನ್'ಗೊಳಪಡಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ತಾಯ್ನಾಡಿಗೆ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ, ಮರಣ ಹೊಂದಿದ ಊರಲ್ಲೇ ಅಂತ್ಯ ಸಂಸ್ಕಾರ: ಸಿಎಂ
ರಾಜ್ಯ

ತಾಯ್ನಾಡಿಗೆ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ, ಮರಣ ಹೊಂದಿದ ಊರಲ್ಲೇ ಅಂತ್ಯ ಸಂಸ್ಕಾರ: ಸಿಎಂ

‘ಹೊರರಾಜ್ಯ, ಹಾಗೂ ದೇಶಗಳಿಂದ ಕರ್ನಾಟಕಕ್ಕೆ  ಬರುವವರು ಕ್ವಾರಂಟೈನ್‌ಗೆ ಒಳಪಡುವುದು ಕಡ್ಡಾಯ. ಅಲ್ಲದೆ, ಅಂಥವರು ಆನ್‌ಲೈನ್‌ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಇನ್ನು ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವವರಿಗೂ 14 ದಿನಗಳ ಕ್ವಾರಂಟೈನ್ ಕಡ್ಡಾಯ: ಬಿಬಿಎಂಪಿ
ರಾಜ್ಯ

ಇನ್ನು ಹೊರ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವವರಿಗೂ 14 ದಿನಗಳ ಕ್ವಾರಂಟೈನ್ ಕಡ್ಡಾಯ: ಬಿಬಿಎಂಪಿ

ಕೊರೋನಾ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಅನ್ಯ ರಾಜ್ಯಗಳಿಂದ ಬರುವವರ ಜೊತೆಗೆ, ಇತರ ಜಿಲ್ಲೆಗಳಿಂದ ನಗರಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ 14 ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್ ನಿಯಮ ಜಾರಿಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.