ರಾಜ್ಯಕೊಡಗು, ಕೇರಳ ಪ್ರವಾಹ: ಸಹಾಯ ಹಸ್ತ ಚಾಚಿದ ಮುಸ್ಲಿಮರು, ಬಕ್ರೀದ್ ವೇಳೆ 'ಕುರ್ಬಾನಿ' ಹಣ ನೀಡಲು ನಿರ್ಧಾರ
ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಕೇರಳ ಹಾಗೂ ಕರ್ನಾಟಕದ ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ಮುಸ್ಲಿಮರು ಸಹಾಯ ಹಸ್ತ ಚಾಚಿದ್ದು, ಈ ಬಾರಿಯ ಬಕ್ರೀದ್ ಹಬ್ಬದ ವೇಳೆ ಬಂದ ಕುರ್ಬಾನಿ ಹಣವನ್ನು ದಾನ ಮಾಡಲು ನಿರ್ಧರಿಸಿದ್ದಾರೆ...