ದೇಶಯುವಕರ ಭವಿಷ್ಯವೇ ನಮ್ಮ ಮೊದಲ ಆದ್ಯತೆ; ಪ್ರಶ್ನೆಪತ್ರಿಕೆ ಲೀಕ್ ಮಾಡಿದವರ ವಿರುದ್ಧ ಕಠಿಣ ಕ್ರಮ: ಅಮಿತ್ ಶಾ ಭರವಸೆ
ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಯುವಕರ ಭವಿಷ್ಯದೊಂದಿಗೆ ಆಟವಾಡುವವರ ವಿರುದ್ಧ ತ್ವರಿತ ನ್ಯಾಯಾಲಯಗಳನ್ನು (ಫಾಸ್ಟ್ಟ್ರ್ಯಾಕ್ ಕೋರ್ಟ್) ಸ್ಥಾಪಿಸಲು ಪ್ರಧಾನಿ ಮೋದಿ ತೆಗೆದುಕೊಂಡಿರುವ ನಿರ್ಧಾರ ಐತಿಹಾಸಿಕ ಹೆಜ್ಜೆಯಾಗಲಿದೆ.