ರಾಜ್ಯಮದ್ಯ ಮಾರಾಟದ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರವೇ ಅಂತಿಮ: ಆರ್. ಅಶೋಕ್
ಮದ್ಯ ಮಾರಾಟ ವಿಚಾರವನ್ನು ಸಿಎಂ ಬಿಎಸ್ ಯಡಿಯೂರಪ್ಪನವರೇ ನಿರ್ಧರಿಸುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಮದ್ಯ ಮಾರಾಟ ಅನುಮತಿಯ ಕುರಿತು ಸೂಕ್ತ ತೀರ್ಮಾನವನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳಲಿದ್ದಾರೆ. ಅದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಅಶೋಕ್ ಹೇಳಿದ್ದಾರೆ.