R. Ashok

ಮಳೆ ಮುನ್ಸೂಚನೆ ನೀಡುವ ಮೇಘ ಸಂದೇಶ ಮೊಬೈಲ್ ಆ್ಯಪ್: ಲೋಕಾರ್ಪಣೆ ಮಾಡಿದ ಸಚಿವ ಆರ್. ಅಶೋಕ
ರಾಜ್ಯ

ಮಳೆ ಮುನ್ಸೂಚನೆ ನೀಡುವ ಮೇಘ ಸಂದೇಶ ಮೊಬೈಲ್ ಆ್ಯಪ್: ಲೋಕಾರ್ಪಣೆ ಮಾಡಿದ ಸಚಿವ ಆರ್. ಅಶೋಕ

ಬೆಂಗಳೂರು ನಗರದ ನಿಗದಿತ ವಲಯವಾರು ಪ್ರದೇಶಕ್ಕೆ ಅನ್ವಯವಾಗುವ  ಮಳೆ ಮುನ್ಸೂಚನೆ, ಪ್ರವಾಹ ಮುನ್ನೆಚ್ಚರಿಕೆಗಳನ್ನು ನೀಡಲು ಬೆಂಗಳೂರು ಮೇಘ ಸಂದೇಶ ಎಂಬ  ಮೊಬೈಲ್‌ ಆ್ಯಪ್ ಹಾಗೂ ವೆಬ್‌ಸೈಟನ್ನು ಸಚಿವ ಆರ್ .ಅಶೋಕ ಇಂದು ಲೋಕಾರ್ಪಣೆ ಮಾಡಿದರು.

ಕೊಡಗು: ಪ್ರವಾಹ ಸಂತ್ರಸ್ತರಿಗೆ 463 ಮನೆಗಳ ಹಸ್ತಾಂತರ
ರಾಜ್ಯ

ಕೊಡಗು: ಪ್ರವಾಹ ಸಂತ್ರಸ್ತರಿಗೆ 463 ಮನೆಗಳ ಹಸ್ತಾಂತರ

ಭೂಕುಸಿತ ಹಾಗೂ ಪ್ರವಾಹಕ್ಕೆ ಗುರಿಯಾಗಿರುವ ಕೊಡಗು ಜಿಲ್ಲೆಯಲ್ಲಿ 'ಪರಿಹಾರ ಕೇಂದ್ರ'ಕ್ಕಾಗಿ ಶಾಶ್ವತ ಕಟ್ಟಡ ನಿರ್ಮಿಸಲು ಶೀಘ್ರದಲ್ಲೇ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಇದೀಗ ಪಾರ್ಕ್ ಗಳಲ್ಲಿ ಹೆಚ್ಚು ಕಾಲ ವಾಯು ವಿಹಾರ ನಡೆಸಬಹುದು: ಆರ್. ಅಶೋಕ್
ರಾಜ್ಯ

ಇದೀಗ ಪಾರ್ಕ್ ಗಳಲ್ಲಿ ಹೆಚ್ಚು ಕಾಲ ವಾಯು ವಿಹಾರ ನಡೆಸಬಹುದು: ಆರ್. ಅಶೋಕ್

ರಾಜ್ಯಾದ್ಯಂತ ಉದ್ಯಾನವನಗಳನ್ನು ಬೆಳಗ್ಗೆ 7 ರಿಂದ 10 ಗಂಟೆ ಹಾಗೂ ಸಂಜೆ 4 ರಿಂದ 7 ಗಂಟೆಯವರೆಗೂ ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಸದ್ಯಕ್ಕೆ ಸಿನಿಮಾ ಚಿತ್ರೀಕರಣ ಬೇಡ: ಆರ್. ಅಶೋಕ್
ರಾಜ್ಯ

ಸದ್ಯಕ್ಕೆ ಸಿನಿಮಾ ಚಿತ್ರೀಕರಣ ಬೇಡ: ಆರ್. ಅಶೋಕ್

ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸಿನಿಮಾನಗಳ ಚಿತ್ರೀಕರಣ ನಡೆಸುವುದು ಬೇಡ ಎಂದು ಕಂದಾಯ ಸಚಿವ ಆರ್. ಅಶೋಕ ಸಲಹೆ ನೀಡಿದ್ದಾರೆ.  

ಸಕಲ ಸರ್ಕಾರಿ ಗೌರವಗಳೊಂದಿಗೆ ನಿಸಾರ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ- ಆರ್.ಅಶೋಕ್
ರಾಜ್ಯ

ಸಕಲ ಸರ್ಕಾರಿ ಗೌರವಗಳೊಂದಿಗೆ ನಿಸಾರ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ- ಆರ್.ಅಶೋಕ್

ಇಂದು ನಿಧನರಾಗಿರುವ ಹಿರಿಯ ಸಾಹಿತಿ, ಕವಿ ಪ್ರೊ.ಕೆ.ಎಸ್‌. ನಿಸಾರ್ ಅಹ್ಮದ್ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕೆಆರ್​ಎಸ್​ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಸರ್ಕಾರ ಸಿದ್ಧ- ಸಚಿವ ಆರ್.ಅಶೋಕ್​​
ರಾಜ್ಯ

ಕೆಆರ್​ಎಸ್​ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಸರ್ಕಾರ ಸಿದ್ಧ- ಸಚಿವ ಆರ್.ಅಶೋಕ್​​

ಕೆಆರ್​​ಎಸ್ ಅಣೆಕಟ್ಟೆ ಭದ್ರತೆ ದೃಷ್ಟಿಯಿಂದ ವೈಜ್ಞಾನಿಕ ಅಧ್ಯಯನ ನಡೆಸಿ ಸಂಪೂರ್ಣವಾಗಿ ಕಲ್ಲು ಗಣಿಗಾರಿಕೆ ನಿಲ್ಲಿಸಲು ಸರ್ಕಾರ ಬದ್ಧವಾಗಿದೆ ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಹೇಳಿದ್ದಾರೆ

ದಾರಿ ತಪ್ಪಿದ ಮಗ, ಅಪ್ಪ ದಾರಿ ತಪ್ಪಿದರೆ ಕ್ರಮ: ಸಂಸದ ಬಚ್ಚೇಗೌಡರಿಗೆ ಆರ್. ಅಶೋಕ್ ಎಚ್ಚರಿಕೆ 
ರಾಜಕೀಯ

ದಾರಿ ತಪ್ಪಿದ ಮಗ, ಅಪ್ಪ ದಾರಿ ತಪ್ಪಿದರೆ ಕ್ರಮ: ಸಂಸದ ಬಚ್ಚೇಗೌಡರಿಗೆ ಆರ್. ಅಶೋಕ್ ಎಚ್ಚರಿಕೆ 

ದಾರಿ ತಪ್ಪಿದ ಮಗನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಅಪ್ಪ ಇನ್ನೂ ದಾರಿ ತಪ್ಪಿಲ್ಲ, ತಪ್ಪಿದರೆ ಕ್ರಮ ಖಚಿತ ಎಂದು ಸಂಸದ ಬಚ್ಚೇಗೌಡಗೆ ಕಂದಾಯ ಸಚಿವ ಆರ್.ಅಶೋಕ್‌ ಎಚ್ಚರಿಕೆ ನೀಡಿದ್ದು, ಉಚ್ಚಾಟನೆಯಾಗಿರುವ ಶರತ್ ಬಚ್ಚೇಗೌಡರನ್ನು ಯಾವ ಕಾರಣಕ್ಕೂ ವಾಪಸ್ ಪಕ್ಷಕ್ಕೆ ಕರೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

ರಾಜ್ಯದ ಪ್ರವಾಹ ಪರಿಸ್ಥಿತಿ: ಸಮರೋಪಾದಿ ಪರಿಹಾರ ಕ್ರಮಕ್ಕೆ ಸೂಚನೆ- ಆರ್.ಅಶೋಕ್
ರಾಜ್ಯ

ರಾಜ್ಯದ ಪ್ರವಾಹ ಪರಿಸ್ಥಿತಿ: ಸಮರೋಪಾದಿ ಪರಿಹಾರ ಕ್ರಮಕ್ಕೆ ಸೂಚನೆ- ಆರ್.ಅಶೋಕ್

ರಾಜ್ಯದಲ್ಲಿ ಮತ್ತೊಮ್ಮೆ‌ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

18 ಜಿಲ್ಲೆಗಳ 49 ತಾಲೂಕುಗಳು ಬರ ಪೀಡಿತ: ರಾಜ್ಯ ಸರ್ಕಾರ ಘೋಷಣೆ
ರಾಜ್ಯ

18 ಜಿಲ್ಲೆಗಳ 49 ತಾಲೂಕುಗಳು ಬರ ಪೀಡಿತ: ರಾಜ್ಯ ಸರ್ಕಾರ ಘೋಷಣೆ

2019ರ ಮುಂಗಾರು ಋತುವಿನಲ್ಲಿ ಭಾರೀ ಮಳೆ, ಪ್ರವಾಹದ ನಡುವೆಯೂ 18 ಜಿಲ್ಲೆಗಳ 49 ತಾಲೂಕುಗಳನ್ನು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ.