R Ashoka

ಡಿಕೆಶಿ 'ಸುರಂಗದ' ಹುಚ್ಚಿನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ: ಆರ್. ಅಶೋಕ್
ರಾಜ್ಯ

ಡಿಕೆಶಿ 'ಸುರಂಗದ' ಹುಚ್ಚಿನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ: ಆರ್. ಅಶೋಕ್

ಒಬ್ಬ ವ್ಯಕ್ತಿಯ ಪ್ರಚಾರ ಮತ್ತು ವ್ಯಾನಿಟಿ ಯೋಜನೆಗಾಗಿ ಲಾಲ್‌ಬಾಗ್‌ನ ಸುಮಾರು ಆರು ಎಕರೆ ಭೂಮಿ ಕಳೆದುಹೋಗುತ್ತದೆ. ಸಾವಿರಾರು ಮರಗಳನ್ನು ಕಡಿಯಲಾಗುತ್ತದೆ.

ರಾಜ್ಯ ಸರ್ಕಾರಕ್ಕೆ ಕುಂಭಕರ್ಣ‌ ನಿದ್ರೆ, ಮಳೆ ಬರುವುದು ಗೊತ್ತಾಗುವುದಿಲ್ಲ; ನಾವಂತೂ ಮೈತ್ರಿ ಸರ್ಕಾರ ರಚಿಸುವುದಿಲ್ಲ: ಅಶೋಕ್
ರಾಜಕೀಯ

ರಾಜ್ಯ ಸರ್ಕಾರಕ್ಕೆ ಕುಂಭಕರ್ಣ‌ ನಿದ್ರೆ, ಮಳೆ ಬರುವುದು ಗೊತ್ತಾಗುವುದಿಲ್ಲ; ನಾವಂತೂ ಮೈತ್ರಿ ಸರ್ಕಾರ ರಚಿಸುವುದಿಲ್ಲ: ಅಶೋಕ್

ಸಿದ್ದರಾಮಯ್ಯ ಈಗ ಔಟ್ ಗೋಯಿಂಗ್ ಸಿ.ಎಂ ಆಗಿದ್ದಾರೆ. ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಕ್ರಾಂತಿಯಾಗುವುದು ನಿಶ್ಚಿತ' ಎಂದು ಹೇಳಿದರು.

ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು: ಕಾಂಗ್ರೆಸ್ 'ವೋಟ್ ಚೋರಿ ಮಾಫಿಯಾ' ನಡೆಸುತ್ತಿದೆ- ಆರ್ ಅಶೋಕ
ರಾಜಕೀಯ

ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು: ಕಾಂಗ್ರೆಸ್ 'ವೋಟ್ ಚೋರಿ ಮಾಫಿಯಾ' ನಡೆಸುತ್ತಿದೆ- ಆರ್ ಅಶೋಕ

ನಾಲ್ಕು ವಾರಗಳಲ್ಲಿ ಮತಗಳ ಮರುಎಣಿಕೆ ಮಾಡಿ, ಫಲಿತಾಂಶವನ್ನು ಹೊಸದಾಗಿ ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ಪೀಠ ನಿರ್ದೇಶನ ನೀಡಿದೆ.

ನಿಜವಾದ ಒಕ್ಕಲಿಗ ಎಂದಿಗೂ ರೈತರ ಬಗ್ಗೆ ದರ್ಪದ ಮಾತು ಆಡಲ್ಲ: ಡಿ.ಕೆ ಶಿವಕುಮಾರ್ ವಿರುದ್ಧ ಅಶೋಕ್ ಆಕ್ರೋಶ
ರಾಜ್ಯ

ನಿಜವಾದ ಒಕ್ಕಲಿಗ ಎಂದಿಗೂ ರೈತರ ಬಗ್ಗೆ ದರ್ಪದ ಮಾತು ಆಡಲ್ಲ: ಡಿ.ಕೆ ಶಿವಕುಮಾರ್ ವಿರುದ್ಧ ಅಶೋಕ್ ಆಕ್ರೋಶ

ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಅದೆಲ್ಲಾ ಸುಳ್ಳು ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ.

ಚಾಮುಂಡಿ ಬೆಟ್ಟವನ್ನು ಕಾಂಗ್ರೆಸ್ 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್
ರಾಜಕೀಯ

ಚಾಮುಂಡಿ ಬೆಟ್ಟವನ್ನು ಕಾಂಗ್ರೆಸ್ 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸರ್ಕಾರಕ್ಕೆ ತಾಯಿ ಚಾಮುಂಡೇಶ್ವರಿ ಒಳ್ಳೆ ಬುದ್ದಿ ಕೊಡಲಿ ಎಂದು ಬೇಡಿಕೊಂಡಿರುವುದಾಗಿ ತಿಳಿಸಿದರು.

RSS ವಿರುದ್ಧ ದಾಳಿ ಮಾಡಿದ್ರೆ ಸಿದ್ದರಾಮಯ್ಯ 'ಸಿಎಂ' ಕುರ್ಚಿ ಉಳಿಯುವುದು 'ಗ್ಯಾರಂಟಿ'!
ರಾಜಕೀಯ

RSS ವಿರುದ್ಧ ದಾಳಿ ಮಾಡಿದ್ರೆ ಸಿದ್ದರಾಮಯ್ಯ 'ಸಿಎಂ' ಕುರ್ಚಿ ಉಳಿಯುವುದು 'ಗ್ಯಾರಂಟಿ'!

ಆರ್‌ಎಸ್‌ಎಸ್ ಮೇಲೆ ದಾಳಿ ಮಾಡಲು ಸಿಗುವ ಪ್ರತಿಯೊಂದು ಅವಕಾಶವನ್ನೂ ಸಿಎಂ ಸಿದ್ದರಾಮಯ್ಯ ಬಳಸಿಕೊಳ್ಳುವುದರಲ್ಲಿ ಆಶ್ಚರ್ಯವೇನಿಲ್ಲ.

ಬೆಂಗಳೂರು ಕಾಲ್ತುಳಿತ ಪ್ರಕರಣ ಸಿಬಿಐಗೆ ವಹಿಸಿ: ಸಿಎಂ ಸಿದ್ದರಾಮಯ್ಯಗೆ ಆರ್‌. ಅಶೋಕ್ ಪತ್ರ
ರಾಜಕೀಯ

ಬೆಂಗಳೂರು ಕಾಲ್ತುಳಿತ ಪ್ರಕರಣ ಸಿಬಿಐಗೆ ವಹಿಸಿ: ಸಿಎಂ ಸಿದ್ದರಾಮಯ್ಯಗೆ ಆರ್‌. ಅಶೋಕ್ ಪತ್ರ

ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದರು ಮತ್ತು 56 ಜನ ಗಾಯಗೊಂಡಿದ್ದರು.

'ಕಾಂಗ್ರೆಸ್‌ನಲ್ಲಿ ಡಿಕೆಶಿಗೆ ನಯಾಪೈಸೆ ಬೆಲೆ ಇಲ್ಲ; 135 ಸೀಟು ಕೊಟ್ಟರೂ ಸುಸ್ಥಿರ ಸರ್ಕಾರ ಕೊಡಲಾಗದ ರಾಹುಲ್ ಗಾಂಧಿಗೆ ನಾಚಿಕೆಯಾಗಬೇಕು'
ರಾಜಕೀಯ

'ಕಾಂಗ್ರೆಸ್‌ನಲ್ಲಿ ಡಿಕೆಶಿಗೆ ನಯಾಪೈಸೆ ಬೆಲೆ ಇಲ್ಲ; 135 ಸೀಟು ಕೊಟ್ಟರೂ ಸುಸ್ಥಿರ ಸರ್ಕಾರ ಕೊಡಲಾಗದ ರಾಹುಲ್ ಗಾಂಧಿಗೆ ನಾಚಿಕೆಯಾಗಬೇಕು'

ಸಿದ್ದರಾಮಯ್ಯ ಸಾವಿರ ಬಾರಿ ನಾನೇ 5 ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಿದ್ದಾರೆ. ಇದೇ ಅವರ ದೌರ್ಬಲ್ಯ. ಡಿಕೆ ಶಿವಕುಮಾರ್ ಸರ್ಕಾರವನ್ನು ನಾನೇ ಅಧಿಕಾರಕ್ಕೆ ತಂದೆ ಎಂದಿದ್ದಾರೆ. ಇನ್ನೂ ಸ್ವಾಮೀಜಿ ಸಹ ಡಿಕೆಶಿ ಸಿಎಂ ಆಗಲಿ ಎಂದು ಹೇಳಿದ್ದಾರೆ.

Watch | ಕರಾವಳಿ, ಮಲೆನಾಡಿನಲ್ಲಿ ಮಳೆ: 6 ಜಿಲ್ಲೆಗಳಿಗೆ Yellow Alert; ಎರಡು ಕುಟುಂಬಗಳ ನಡುವಿನ ಜಗಳದಲ್ಲಿ  ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ!
ವಿಡಿಯೋ

Watch | ಕರಾವಳಿ, ಮಲೆನಾಡಿನಲ್ಲಿ ಮಳೆ: 6 ಜಿಲ್ಲೆಗಳಿಗೆ Yellow Alert; ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ!