R Ashoka

News headlines 22-06-2025 |ವಸತಿ ಯೋಜನೆಯಲ್ಲಿ 2137.44 ಕೋಟಿ ಭ್ರಷ್ಟಾಚಾರ- R Ashoka; ದಕ್ಷಿಣ ಕನ್ನಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ!; ಕರ್ನಾಟಕದ ಮಾವು ರೈತರಿಗೆ ಕೇಂದ್ರ ಕೃಷಿ ಸಚಿವರಿಂದ ಪರಿಹಾರ
ರಾಜ್ಯ

'ನಿಮ್ಮ ಬೇಡಿಕೆಗೆ ಹೈಕಮಾಂಡ್ ಯಾಕೆ ಸೊಪ್ಪು ಹಾಕುತ್ತಿಲ್ಲ? Outgoing CM ಎಂಬುದಕ್ಕೆ ಪರೋಕ್ಷ ಸೂಚನೆಯೋ?'
ರಾಜಕೀಯ

ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಬಡವನ ಕೋಪ ದವಡೆಗೆ ಮೂಲ ಎನ್ನುವಂತೆ ತಮ್ಮ ಕೋಪ-ತಾಪ, ರೋಷಾವೇಷ ಅಧಿಕಾರಿಗಳ ಮೇಲಲ್ಲ, ಸಚಿವ ಸಂಪುಟದ ಸದಸ್ಯರ ಮೇಲೆ ತೋರಿಸಿ.

ರೈತರು, ಬಾಣಂತಿಯರು, ಅಧಿಕಾರಿಗಳ ಸಮಾಧಿ ಮೇಲೆ ನಡೆಸುತ್ತಿರುವ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ: ಆರ್. ಅಶೋಕ

ಶೇಕಡಾ 60 ಕಮಿಷನ್ ಸರ್ಕಾರ' ಪ್ರಾಮಾಣಿಕ ಅಧಿಕಾರಿಗಳನ್ನು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುವಂತೆ ಮಾಡುತ್ತಿದೆ. ಮೂರನೇ ಬಾರಿಗೆ ಬಿಯರ್ ದರ ಹೆಚ್ಚಾಗಿದೆ.

ಭಾರತೀಯ ಸಶಸ್ತ್ರ ಪಡೆಗಳಿಗೆ ಬೆಂಬಲ: ಮೇ 15ರಂದು ಬೆಂಗಳೂರಿನಲ್ಲಿ ತಿರಂಗ ಯಾತ್ರೆ; ಬಿಜೆಪಿ ನಾಯಕ ಆರ್ ಅಶೋಕ

ಒಂದು ವಾರದ ಬಳಿಕ ರಾಜ್ಯದಲ್ಲಿ ಅಭಿಯಾನ ನಡೆಯಲಿದೆ. ಇದು ರಾಜಕೀಯೇತರ ಅಭಿಯಾನವಾಗಿದ್ದು, ಸಾರ್ವಜನಿಕರು ಭಾಗವಹಿಸುವಂತೆ ಒತ್ತಾಯಿಸಿದರು.

ಜನಿವಾರ ತೆಗೆಸಿದ ಪ್ರಕರಣ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಬಿಜೆಪಿ ದೂರು

ಸುಚಿವ್ರತ್ ಕುಲಕರ್ಣಿ ಎಂಬ ವಿದ್ಯಾರ್ಥಿ ಏಪ್ರಿಲ್ 17 ರಂದು ಬೀದರ್‌ನ ಸಾಯಿ ಸ್ಪೂರ್ತಿ ಪಿಯು ಕಾಲೇಜಿನಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಲಾಯಿತು ಎಂದು ಆರೋಪಿಸಿದರು.

ಜಾತಿ ಗಣತಿ ವರದಿ ವೈಜ್ಞಾನಿಕವಾಗಿಲ್ಲ, ಸಿದ್ದರಾಮಯ್ಯ ಸೂಚಿಸಿದಂತೆ ಸಿದ್ಧಪಡಿಸಲಾಗಿದೆ: ಆರ್ ಅಶೋಕ

ಭ್ರಷ್ಟಾಚಾರವು ನಮ್ಮ ಪಕ್ಷದಲ್ಲಿ ಬೇರೂರಿದೆ ಎಂದು ಕಾಂಗ್ರೆಸ್ ಬಹಿರಂಗವಾಗಿ ಘೋಷಿಸಬೇಕು. ಸಿದ್ದರಾಮಯ್ಯ ಅವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ತಮ್ಮ ಖುರ್ಚಿಯನ್ನು ಉಳಿಸಿಕೊಳ್ಳಲು ಅದನ್ನು ಸಾಧನವಾಗಿ ಬಳಸುತ್ತಿದ್ದಾರೆ.

News Headlines 10-04-25 | ಸಿದ್ದು ಸರ್ಕಾರದಿಂದ ಹೆಚ್ಚು ಕಮಿಷನ್‌ಗೆ ಡಿಮ್ಯಾಂಡ್; ಕೈ ಸರ್ಕಾರದ ವಿರುದ್ಧ ಜನಾಕ್ರೋಶದ ಕಿಚ್ಚು; ಪ್ರವಾದಿ ಮಹಮ್ಮದ್ ವಿರುದ್ಧ ಹೇಳಿಕೆ; ಯತ್ನಾಳ್ ವಿರುದ್ಧ FIR!

ಆಡಳಿತಯಂತ್ರ ಕುಸಿದಿರುವುದಕ್ಕೆ 'ಜನಾಕ್ರೋಶ'ವೇ ಸಾಕ್ಷಿ; 'ಜನತಾ ದರ್ಶನ' ಎಲ್ಲಿಯೂ ನಡೆದಿಲ್ಲ!

20 ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ಬಣ್ಣ ಬಯಲಾಗಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಜಾರಿಯಿಂದ ಬೊಕ್ಕಸ ಬರಿದಾಗಿ, ಸರ್ಕಾರ ದಿವಾಳಿಯಾಗಿದೆ.

Watch | ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ
ವಿಡಿಯೋ