R Ashoka

News Headlines 21-03-25 | ವಿಧಾನಸಭೆಯಿಂದ 18 BJP ಶಾಸಕರ ಅಮಾನತು; ಬೆಂಗಳೂರು ಹೋಟೆಲ್ ಸಪ್ಲೈಯರ್ ಬ್ಯಾಗ್ ನಲ್ಲಿ ಗ್ರೇನೆಡ್ ಪತ್ತೆ; Pakಗೆ ರಹಸ್ಯ ಭಾರತ ಸೇನಾ ಮಾಹಿತಿ ರವಾನೆ!
ಕರ್ನಾಟಕ ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶ ಹೊರಡಿಸಿದ್ದಾರೆ.

ಶೇ. 40ರಷ್ಟು ಕಮಿಷನ್: ನಾಗಮೋಹನ್ ದಾಸ್ ಆಯೋಗದಿಂದ ರಾಜಕೀಯ ಪ್ರೇರಿತ ವರದಿ ಸಲ್ಲಿಕೆ- ಆರ್. ಅಶೋಕ್ ಟೀಕೆ
ಶೇ.40 ಕಮಿಷನ್ ಆರೋಪ: ನ್ಯಾ. ನಾಗಮೋಹನ ದಾಸ್ ಸಮಿತಿಯಿಂದ 20,000 ಪುಟಗಳ ವರದಿ ಸಲ್ಲಿಕೆ; ವಿಪಕ್ಷದ ವಿರುದ್ಧ ಸರ್ಕಾರಕ್ಕೆ ಸಿಕ್ತು ಹೊಸ ಅಸ್ತ್ರ

ಬರೀ ಈ 5 ವರ್ಷ ಅಲ್ಲ, ಮುಂದೈದು ವರ್ಷವೂ ನಾನೇ ಸಿಎಂ: ವಿಧಾನಸಭೆಯಲ್ಲೇ ಗುಡುಗಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ.

ಸಿದ್ದರಾಮಯ್ಯ ಅವರ ಕೊನೆ ಬಜೆಟ್ ಎಂದ ಆರ್ ಅಶೋಕ; ಬಿಜೆಪಿಯವರು ಕರ್ನಾಟಕಕ್ಕೆ ಏನು ನೀಡಿದ್ದಾರೆ- ಡಿಕೆ ಶಿವಕುಮಾರ್
ಕಳೆದ ಎರಡು ವರ್ಷಗಳಲ್ಲಿ ಅವರು ಏನನ್ನೂ ಮಾಡಿಲ್ಲ... ಆಸ್ಪತ್ರೆಯಲ್ಲಿ ಔಷಧಿಗಳಿಲ್ಲ. ಪೆಟ್ರೋಲ್, ಡೀಸೆಲ್, ಹಾಲು ಎಲ್ಲದರ ಬೆಲೆ ಏರಿಕೆಯಾಗಿದೆ...

ತೆಲಂಗಾಣಕ್ಕೆ 1.24 ಟಿಎಂಸಿ ನೀರು ಬಿಡುಗಡೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ್ ವಾಗ್ದಾಳಿ
ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು 'ದ್ರೋಹದಲ್ಲಿ ಮಲ್ಲಪ್ಪ ಶೆಟ್ಟಿ ಮತ್ತು ಮೀರ್ ಸಾದಿಕ್ ಅವರನ್ನು ಸಹ ಮೀರಿಸಿದೆ' ಎಂದು ಹೇಳಿದ್ದಾರೆ.

ಪಕ್ಷದ ವರಿಷ್ಠರಿಂದ 15 ದಿನಗಳಲ್ಲಿ ಎಲ್ಲಾ ಗೊಂದಲಗಳಿಗೂ ತೆರೆ: ಆರ್.ಅಶೋಕ್
ನಾನು ಪಕ್ಷದ ಶಿಸ್ತಿನ ಮತ್ತು ಪ್ರಾಮಾಣಿಕ ಕಾರ್ಯಕರ್ತರಲ್ಲಿ ಒಬ್ಬನಾಗಿರುವುದರಿಂದ ಸಾರ್ವಜನಿಕರ ಮುಂದೆ ಪಕ್ಷದ ವಿಷಯಗಳನ್ನು ಚರ್ಚಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಗೋವಿನ ಮೇಲೆ ದಾಳಿ: ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ; ಆರ್ ಅಶೋಕ ಪ್ರತಿಭಟನೆ ಎಚ್ಚರಿಕೆ
ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಬೆಂಗಳೂರಿನಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿತ್ತು.

Watch | ನನ್ ಹೆಂಡ್ತಿಗೆ ಫ್ರೀ, ನನಗೆ ಡಬಲ್ ಚಾರ್ಜ್! ಬಸ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ

ಬಾಣಂತಿಯರ ಸಾವು: ನ್ಯಾಯಾಂಗ ತನಿಖೆ, ದಿನೇಶ್ ಗುಂಡೂರಾವ್ ರಾಜೀನಾಮೆಗೆ ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯ
ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದಾರೆ. ಇದು ಸರ್ಕಾರದ ಪ್ರಾಯೋಜಿತ ಕೊಲೆಯಾಗಿದ್ದು, ಸರ್ಕಾರವೇ ನೇರ ಹೊಣೆಯಾಗಿದೆ.

