R Ashoka

ಸಿ.ಟಿ ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ: ಪ್ರತಿಪಕ್ಷ ನಾಯಕ ಆರ್.ಅಶೋಕ
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಶಾಸಕ ಸಿ.ಟಿ.ರವಿ ಅವರಿಗೆ ಮಾಡಿದ ಅಪಮಾನದ ಬಗ್ಗೆ ತಿಳಿಸಲಾಗಿದೆ.

ವಕ್ಫ್ ಹೆಸರಲ್ಲಿ ಕಾಂಗ್ರೆಸ್‌ನಿಂದ ಒಡೆದು ಆಳುವ ನೀತಿ; ಹಿಂದೂ-ಮುಸ್ಲಿಮರ ನಡುವೆ ಬಿರುಕು ಮೂಡಿಸುವ ಕೆಲಸ: ಆರ್.ಅಶೋಕ್
ಹಿಂದೂಗಳ ಆಸ್ತಿಯನ್ನು ಕಾಂಗ್ರೆಸ್ ಒಡೆಯುತ್ತಿದೆ. ಸಮಾಜದಲ್ಲಿ ಕಾಂಗ್ರೆಸ್ ವಕ್ಫ್ ಮೂಲಕ ಸಾಮರಸ್ಯ ಕೆಡಿಸುತ್ತಿದೆ. ವಕ್ಫ್ ನೋಟಿಸ್, ಪಹಣಿ ಗೊಂದಲ ನಿವಾರಣೆ ಮಾಡಬೇಕು. ಆಯಾಯ ರೈತರ ಹೆಸರಿಗೆ ಮತ್ತೆ ಪಹಣಿ ಬದಲಾವಣೆ ಆಗಬೇಕು.

News Headlines 12-12-24 | ಪಂಚಮಸಾಲಿ ಹೋರಾಟ: ಸ್ಪೀಕರ್ ಖಾದರ್ ಜೊತೆ BJP ಶಾಸಕರ ವಾಗ್ವಾದ; ತೇಜಸ್ವಿ ಸೂರ್ಯ, ಯತ್ನಾಳ್ ವಿರುದ್ಧದ FIR ರದ್ದು; ಬೆಂಗಳೂರಿಗೆ ಮಳೆಯ ಎಚ್ಚರಿಕೆ!

ಪಂಚಮಸಾಲಿ ಹೋರಾಟ: ಸ್ಪೀಕರ್ ಖಾದರ್ ಜೊತೆ BJP ಶಾಸಕರ ವಾಗ್ವಾದ; ತೇಜಸ್ವಿ ಸೂರ್ಯ, ಯತ್ನಾಳ್ ವಿರುದ್ಧದ FIR ರದ್ದು; ಬೆಂಗಳೂರಿಗೆ ಮಳೆಯ ಎಚ್ಚರಿಕೆ!

SM ಕೃಷ್ಣ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ನೀಡಲು ಸರ್ಕಾರಕ್ಕೆ ಆರ್.ಅಶೋಕ್ ಮನವಿ
ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ.

ಎಸ್ಎಂ ಕೃಷ್ಣ ಅಂತಿಮ ದರ್ಶನ ಪಡೆದ ಗಣ್ಯರು | Photos

News highlights 09-12-24 | ಬೆಳಗಾವಿ ಕೇಂದ್ರಾಡಳಿತ ಪ್ರದೇಶ?; ಅಧಿವೇಶನದಲ್ಲಿ ಪ್ರತಿಧ್ವನಿಸಿದ ವಕ್ಫ್ ವಿವಾದ; ದರ್ಶನ್‌ಗೆ ಬಿಗ್ ರಿಲೀಫ್!

ಬೆಳಗಾವಿ ಕೇಂದ್ರಾಡಳಿತ ಪ್ರದೇಶ?; ಅಧಿವೇಶನದಲ್ಲಿ ಪ್ರತಿಧ್ವನಿಸಿದ ವಕ್ಫ್ ವಿವಾದ; ದರ್ಶನ್‌ಗೆ ಬಿಗ್ ರಿಲೀಫ್!

ವಕ್ಫ್ ಬೋರ್ಡ್ ಆಸ್ತಿ ವಿವಾದ: ಅಮಿತ್ ಶಾ, ಸಂಸತ್ ಜಂಟಿ ಸದನ ಸಮಿತಿಗೆ ಆರ್ ಅಶೋಕ್ ಪತ್ರ
ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಂಸತ್ ಜಂಟಿ ಸದನ ಸಮಿತಿ ಅಧ್ಯಕ್ಷೆ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದು, ತಕ್ಷಣೆವೇ ವಕ್ಫ್ ಬೋರ್ಡ್ ಗೆ ಆಸ್ತಿ ನೋಂದಣಿಯನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.

