ಕ್ರಿಕೆಟ್ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಐತಿಹಾಸಿಕ ದಾಖಲೆ ಸರಿಗಟ್ಟಿದ ಆರ್. ಅಶ್ವಿನ್!
ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನದಲ್ಲಿ ಅತಿ ವೇಗವಾಗಿ 350 ವಿಕೆಟ್ಗಳನ್ನು ಪಡೆಯುವ ಮೂಲಕ ಶ್ರೀಲಂಕಾ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳಿಧರನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.