ರಾಜಕೀಯತಿಮ್ಮಾಪುರ್-ನಂಜಯ್ಯಮಠ ಆಡಿಯೋ ಇದ್ದರೆ ಛಲವಾದಿ ನನಗೆ ಕಳುಹಿಸಿ ದೂರು ಕೊಡಲಿ: ಪ್ರಿಯಾಂಕ್ ಖರ್ಗೆ; Video
ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಿಮ್ಮಾಪುರ್ ಮತ್ತು ನಂಜಯ್ಯಮಠ ಸ್ಪಷ್ಟವಾಗಿ ಹೇಳಿದ್ದಾರೆ. ಆಡಿಯೋ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ಇದೆ. ನಾನೇ ಈಗ ಗೃಹ ಸಚಿವ. ನನಗೆ ದೂರು ಕೊಡಿ. ಫಾರೆನ್ಸಿಕ್ ಲ್ಯಾಬ್ಗೆ ಕಳಿಸಿ ರಿಪೋರ್ಟ್ ತರಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.