R B Thimmapura

ನನ್ನ ವಿರುದ್ಧ ಆರೋಪ ರಾಜಕೀಯ ಪ್ರೇರಿತ, ಅಧಿಕಾರಿಗಳು ನನ್ನ ಹೆಸರನ್ನು ದುರುಪಯೋಗಪಡಿಸಿಕೊಂಡರು: ಸಚಿವ ತಿಮ್ಮಾಪುರ
ಪ್ರಸಕ್ತ ಹಣಕಾಸು ವರ್ಷಕ್ಕೆ 40,000 ಕೋಟಿ ರೂಪಾಯಿಗಳ ಮಹತ್ವಾಕಾಂಕ್ಷೆಯ ಆದಾಯದ ಗುರಿಯನ್ನು ನಿಗದಿಪಡಿಸಿದರು. ಇಲಾಖೆ ಈ ಗುರಿಯನ್ನು ಸಾಧಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ; ಕಲಾಪ ಮುಂದೂಡಿಕೆ
ನಿನ್ನೆ ಮಂಗಳವಾರ, ತಿಮ್ಮಾಪುರ ಅವರು ತಮ್ಮ ಹಾಗೂ ತಮ್ಮ ಪುತ್ರನ ವಿರುದ್ಧ ಮದ್ಯ ಪರವಾನಗಿ ನೀಡಿಕೆ ಮತ್ತು ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರಾಕರಿಸಿದ ನಂತರ, ವಿರೋಧ ಪಕ್ಷ ನಾಯಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದರು.

ಅಬಕಾರಿ ಸಚಿವರಿಂದ ವಾರಕ್ಕೆ 18 ಕೋಟಿ ರೂ ಹಫ್ತಾ ವಸೂಲಿ: ಆರ್ ಅಶೋಕ್ ಆರೋಪ
ಅಬಕಾರಿ ಸಚಿವರ ಹಫ್ತಾ ವಸೂಲಿ ಬಗ್ಗೆ ಮದ್ಯದಂಗಡಿ ಮಾಲೀಕರೇ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್ಗಳಿವೆ.

ಐವರು ಬಿಜೆಪಿ ಶಾಸಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದಾರೆ: ಸಚಿವ ತಿಮ್ಮಾಪುರ
ಕಾಂಗ್ರೆಸ್ ಶಾಸಕರ ರಾಜೀನಾಮೆ ಸಮ್ಮಿಶ್ರ ಸರ್ಕಾರಕ್ಕೆ ಸಿಡಿಲಿನಂತೆ ಬಂದೆರಗಿದಾಗ ಸಕ್ಕರೆ ಖಾತೆ ಸಚಿವ ಆರ್ ಬಿ ತಿಮ್ಮಾಪುರ...

