ದೇಶರಾಮ ಮಂದಿರದಲ್ಲಿ ಸರ್ಕಾರದ ಸಕ್ರಿಯ ಭಾಗವಹಿಸುವಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆ
ರಾಮ ಮಂದಿರ ಉದ್ಘಾಟನೆಗೂ ಮುನ್ನ ದೇವಾಲಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಸರ್ಕಾರದ "ಸಕ್ರಿಯ ಭಾಗವಹಿಸುವಿಕೆ" ಬಗ್ಗೆ ಮುಸ್ಲಿಂ ಸಂಘಟನೆ ಜಮಿಯತ್ ಉಲೇಮಾ-ಎ-ಹಿಂದ್ ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿದೆ ಮತ್ತು...