ರಾಜ್ಯಸುಹಾಸ್ ಶೆಟ್ಟಿ ಹತ್ಯೆ: ಆರೋಪಿಗಳ ಗುರುತು ಪತ್ತೆ; ಇಂದು ದಕ್ಷಿಣ ಕನ್ನಡ ಬಂದ್, ಶಾಲಾ-ಕಾಲೇಜುಗಳಿಗೆ ರಜೆ
ಸುಹಾಸ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅಂತ್ಯಕ್ರಿಯೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತರೀತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.